ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ

newsics.com ಬೆಂಗಳೂರು : ಇಂದು ಬೆಂಗಳೂರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಿದ್ದು ವಂದೇ ಭರತ್ 3 ಹೊಸ ರೈಲುಗಳಿಗೆ ಚಾಲನೆ ನೀಡಿದ್ದು, ಅಲ್ಲದೆ ಇತ್ತ ರಾಗಿ ಗುಡ್ಡದಲ್ಲಿರುವ ಆರ್.ವಿ ರಸ್ತೆ ಹಾಗೂ ಬೊಮ್ಮಸಂದ್ರ ನಡುವಿನ ಹಳದಿ ಮೆಟ್ರೋ ರೈಲು ಮಾರ್ಗಕ್ಕೆ ಚಾಲನೆ ನೀಡಿದರು. ಇತ್ತ ಕಾರ್ಯಕ್ರಮ ಮುಗಿಸಿ ಮೋದಿ ದೆಹಲಿಗೆ ವಾಪಸಾದ ಬಳಿಕ ಬೆಂಗಳೂರಲ್ಲಿ ಇದೀಗ ಭಾರಿ ಮಳೆ ಸುರಿಯುತ್ತಿದೆ. ಬೆಂಗಳೂರು ಮಹಾನಗರದ ಒಳಗಡೆ ಇದೀಗ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಲಾಲ್ ಬಾಗ್, ಶಾಂತಿನಗರ, … Continue reading ಮೆಜೆಸ್ಟಿಕ್ ಸೇರಿದಂತೆ ಹಲವು ಕಡೆ ಧಾರಾಕಾರ ಮಳೆ : ವಾಹನ ಸವಾರರ ಪರದಾಟ