EC notice ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್, ಆರೋಪ ಸಾಬೀತಿಗೆ ಸೂಚನೆ

newsics.com ನವದೆಹಲಿ: ಮತಗಳವು ಸಂಬಂಧ ಮಾಡಿದ ಆರೋಪವನ್ನು ಸಾಬೀತು ಮಾಡುವಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರಿಗೆ ಕರ್ನಾಟಕ ರಾಜ್ಯ‌ ಚುನಾವಣಾ ಆಯೋಗ ನೋಟಿಸ್ ನೀಡಿದೆ. ರಾಹುಲ್‌ ಗಾಂಧಿ ಅವರು 2024ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ನಕಲಿ ಮತದಾನ ನಡೆದಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಅಲ್ಲದೇ ವಿಡಿಯೋ ಮೂಲಕ ಮತಗಳ್ಳತನ ನಡೆದಿದೆ ಎಂದು ತೋರಿಸಿದ್ದಾರೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಬಿಜೆಪಿ ಮತ್ತು ಚುನಾವಣಾ ಆಯೋಗದ ವಿರುದ್ಧ ತಮ್ಮ ಆರೋಪಗಳ ಬಗ್ಗೆ … Continue reading EC notice ರಾಹುಲ್ ಗಾಂಧಿಗೆ ಕರ್ನಾಟಕ ಚುನಾವಣಾ ಆಯೋಗ ನೋಟಿಸ್, ಆರೋಪ ಸಾಬೀತಿಗೆ ಸೂಚನೆ