PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ
newsics.com ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ತಾವು ಭಾನುವಾರ (ಆಗಸ್ಟ್ 10)ಆಫೀಸ್‌ನಲ್ಲಿ ಕರ್ನಾಟಕಕ್ಕೆ ಭೇಟಿ ನೀಡುವ ಬರುವ ವಿಚಾರವನ್ನು ಕನ್ನಡದಲ್ಲೇ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದ್ದಾರೆ. ನಮ್ಮ ಮೆಟ್ರೋದ ಹಳದಿ ಮಾರ್ಗ ಮತ್ತು ಬೆಂಗಳೂರು ಮತ್ತು ಬೆಳಗಾವಿ ನಡುವಿನ ವಂದೇ ಭಾರತ್ ರೈಲಿಗೆ ಚಾಲನೆ ನೀಡಲು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ (ಆಗಸ್ಟ್ 10) ಬೆಂಗಳೂರಿಗೆ ಆಗಮಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ರಾಗಿಗುಡ್ಡ ಮೆಟ್ರೋ ನಿಲ್ದಾಣದಲ್ಲಿ ಹಳದಿ ಮಾರ್ಗಕ್ಕೆ ಚಾಲನೆ ನೀಡಲಿದ್ದಾರೆ. ‘ಆಗಸ್ಟ್ 10 ರಂದು … Continue reading PM MODI visit ಇಂದಿನ ಬೆಂಗಳೂರು ಭೇಟಿ ಬಗ್ಗೆ ಕನ್ನಡದಲ್ಲೇ ಮಾಹಿತಿ ನೀಡಿದ ಮೋದಿ
Copy and paste this URL into your WordPress site to embed
Copy and paste this code into your site to embed