Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Modi inaugurates Yellow Metro ಹಳದಿ‌ ಮೆಟ್ರೋಗೆ ಮೋದಿ ಚಾಲನೆ: ನಾಳೆಯಿಂದ ಸಂಚಾರ ಆರಂಭ
ಕರ್ನಾಟಕದೇಶಪ್ರಮುಖ

Modi inaugurates Yellow Metro ಹಳದಿ‌ ಮೆಟ್ರೋಗೆ ಮೋದಿ ಚಾಲನೆ: ನಾಳೆಯಿಂದ ಸಂಚಾರ ಆರಂಭ

Share
1 Min Read
SHARE

newsics.com
ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್‌.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ.

ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ವರೆಗೆ ಸಂಚರಿಸಿದರು.

ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ 117 ಜನರು ಪ್ರಯಾಣಿಸಿದರು.
ಮೋದಿಯವರೊಂದಿಗೆ ಎಂಟು ಜನ ಮಕ್ಕಳು, ಎಂಟು ಮಂದಿ ಮೆಟ್ರೋ ಉದ್ಯೋಗಿಗಳು, ಸರ್ಕಾರಿ ಪ್ರೌಢಶಾಲೆಯ 16 ವಿದ್ಯಾರ್ಥಿಗಳು, ಆರ್.ವಿ ರೋಡ್ ಟು ಬೊಮ್ಮಸಂದ್ರ ಯೆಲ್ಲೋ ಲೈನ್ ಮಾರ್ಗದಲ್ಲಿ ಮಾರ್ಗದಲ್ಲಿ ಕೆಲಸ ಮಾಡಿದ ಎಂಟು ಕಾರ್ಮಿಕರು ಮತ್ತು 8 ಜನಸಾಮಾನ್ಯರು ಸಂಚಾರ ನಡೆಸಿದರು.

ರಾಗಿಗುಡ್ಡದಿಂದ ಮೆಟ್ರೋ ರೈಲು ಸಂಚಾರ ಆರಂಭಗೊಂಡು ಜಯದೇವ ಮೆಟ್ರೋ ಸ್ಟೇಷನ್ನಲ್ಲಿ ಐದು ನಿಮಿಷ ನಿಲ್ಲಲ್ಲಿದೆ. ನಂತರ ಸಿಲ್ಕ್ ಬೋರ್ಡ್, ಹೊಂಗಸಂದ್ರ, ಸಿಂಗಸಂದ್ರ, ಎಲೆಕ್ಟ್ರಾನಿಕ್ ಸಿಟಿ, ಕೊನಪ್ಪನ ಅಗ್ರಹಾರ ಮೆಟ್ರೋ ಸ್ಟೇಷನ್ನಲ್ಲಿ ಪ್ರಧಾನಿ ಮೋದಿ ಸೇರಿದಂತೆ ಎಲ್ಲಾ ಗಣ್ಯರು ರೈಲಿನಿಂದ ಇಳಿದರು.

ಹಳದಿ ಮೆಟ್ರೋ ಮಾರ್ಗಕ್ಕೆ ಇಂದು ಚಾಲನೆ ಸಿಕ್ಕರೂ ಪ್ರಯಾಣಿಕರಿಗೆ ಸಂಚಾರಕ್ಕೆ ಅವಕಾಶವಿಲ್ಲ. ಸೋಮವಾರ ಬೆಳಗ್ಗೆ ಐದು ಗಂಟೆಯಿಂದ ಪ್ರಯಾಣಿಕರು ಸಂಚಾರ ಮಾಡಬಹುದಾಗಿದೆ. ಸದ್ಯ ರೈಲುಗಳ ಕೊರತೆ ಇರುವುದರಿಂದ ಆರಂಭದ ಕೆಲ ತಿಂಗಳು 20-25 ನಿಮಿಷಗಳ ಅಂತರದಲ್ಲಿ ರೈಲುಗಳು ಸಂಚರಿಸುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.

PM MODI KSR ರೈಲ್ವೆ ನಿಲ್ದಾಣದಲ್ಲಿ 3 `ವಂದೇ ಭಾರತ್ ರೈಲು’ಗಳಿಗೆ ಪ್ರಧಾನಿ ಮೋದಿ ಚಾಲನೆ

Gold Rate Today Bangalore: ಗುಡ್ ನ್ಯೂಸ್; ಚಿನ್ನದ ಬೆಲೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

TAGGED:Modi inaugurates Yellow Metro: Traffic to begin tomorrow
Share This Article
Facebook Twitter Copy Link Print
Previous Article Bevco to deliver alcohol to doorstep! ಮನೆ ಬಾಗಿಲಿಗೇ ಮದ್ಯ ಪೂರೈಸಲು ಮುಂದಾದ ಬೆವ್ಕೊ!
Next Article Waterlogging at Yallammadevi temple ಧಾರಾಕಾರ ಮಳೆ: ಯಲ್ಲಮ್ಮದೇವಿ ದೇಗುಲಕ್ಕೆ ಜಲದಿಗ್ಬಂಧನ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?