Modi inaugurates Yellow Metro ಹಳದಿ ಮೆಟ್ರೋಗೆ ಮೋದಿ ಚಾಲನೆ: ನಾಳೆಯಿಂದ ಸಂಚಾರ ಆರಂಭ
newsics.com ಬೆಂಗಳೂರಿನ ಬಹುನಿರೀಕ್ಷಿತ ನಮ್ಮ ಮೆಟ್ರೋ ಆರ್.ವಿ.ರಸ್ತೆ- ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ ರಸ್ತೆ) ರೈಲು ಸಂಚಾರಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಹಸಿರು ನಿಶಾನೆ ತೋರಿದ್ದು, ಈ ಮಾರ್ಗದಲ್ಲಿ ಸೋಮವಾರದಿಂದ ವಾಣಿಜ್ಯ ಸಂಚಾರ ಶುರುವಾಗಲಿದೆ. ಹಳದಿ ಮಾರ್ಗಕ್ಕೆ ಚಾಲನೆ ನೀಡಿದ ಬಳಿಕ ಮೋದಿಯವರು, ಇದೇ ಮೆಟ್ರೋ ರೈಲಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಮೆಟ್ರೋ ಸ್ಟೇಷನ್ವರೆಗೆ ಸಂಚರಿಸಿದರು. ಈ ಮೆಟ್ರೋ ರೈಲನ್ನು ಮಹಿಳಾ ಲೋಕೋ ಪೈಲಟ್ ವಿನುತಾ ಅವರು ಚಾಲನೆ ಮಾಡುತ್ತಿದ್ದು, ಮೋದಿಯವರೊಂದಿಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ … Continue reading Modi inaugurates Yellow Metro ಹಳದಿ ಮೆಟ್ರೋಗೆ ಮೋದಿ ಚಾಲನೆ: ನಾಳೆಯಿಂದ ಸಂಚಾರ ಆರಂಭ
Copy and paste this URL into your WordPress site to embed
Copy and paste this code into your site to embed