Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Monsoon Session ನಾಳೆಯಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ
ಕರ್ನಾಟಕಪ್ರಮುಖ

Monsoon Session ನಾಳೆಯಿಂದ ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನ ಆರಂಭ

Share
1 Min Read
SHARE

newsics.com

ಬೆಂಗಳೂರು: ರಾಜ್ಯ ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಆಗಸ್ಟ್ 11ರಿಂದ ಆರಂಭವಾಗಲಿದೆ.

ಆಗಸ್ಟ್ 11 ರಿಂದ 22ರ ವರೆಗೆ ಅಧಿವೇಶನ ನಡೆಯಲಿದ್ದು, 24ಕ್ಕೂ ಹೆಚ್ಚು ಮಸೂದೆಗಳಿಗೆ ಸರ್ಕಾರ ಅಂಗೀಕಾರ ಪಡೆದುಕೊಳ್ಳುವ ಸಾಧ್ಯತೆ ಇದೆ. ಅಧಿವೇಶನದಲ್ಲಿ ಸರ್ಕಾರವನ್ನು ಕಟ್ಟಿಹಾಕಲು ಪ್ರತಿಪಕ್ಷಗಳು ಕಾರ್ಯತಂತ್ರ ರೂಪಿಸಿವೆ.
ಸುಗಮ ಕಲಾಪಕ್ಕೆ ಮತ್ತು ಪ್ರತಿ ಪಕ್ಷಗಳಿಗೆ ತಿರುಗೇಟು ನೀಡಲು ಆಡಳಿತ ಪಕ್ಷ ಕೂಡ ಸಜ್ಜಾಗಿದೆ.
ಸ್ವಾತಂತ್ರ್ಯ ದಿನಾಚರಣೆ ಸೇರಿ ಮೂರು ದಿನ ರಜೆ ಇರುವುದರಿಂದ ಒಟ್ಟು 9 ದಿನಗಳ ಕಾಲ ಅಧಿವೇಶನ ನಡೆಯಲಿದೆ. ರಾಜ್ಯದಲ್ಲಿ ರಸಗೊಬ್ಬರ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸರ್ಕಾರವನ್ನು ಪ್ರಶ್ನಿಸಲು ವಿಪಕ್ಷಗಳು ಸಜ್ಜಾಗಿವೆ.

ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತ

TAGGED:Monsoon Session Monsoon Session of Karnataka Legislature begins tomorrow
Share This Article
Facebook Twitter Copy Link Print
Previous Article ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತ
Next Article Fire Accident ವಾರಣಾಸಿಯ ದೇವಸ್ಥಾನದಲ್ಲಿ ಬೆಂಕಿ ಅವಘಡ : 7 ಮಂದಿ ಸಾವು

Popular Posts

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read

You Might Also Like

ಪ್ರಮುಖ

ರೈತರಿಗೆ ಬಿಗ್‌ ಗಿಫ್ಟ್‌ ಕೊಟ್ಟ ಸಿಎಂ ವಿಜಯ್‌; 75,000 ರೂ. ವರೆಗಿನ ಬೆಳೆ ಸಾಲ ಮನ್ನಾ 

1 Min Read
ಪ್ರಮುಖ

ಪತಿ ಜೊತೆ ವೀಕೆಂಡ್ ಗೆ ಹೋಗಿದ್ದ ಪತ್ನಿ ಹೋಂಸ್ಟೇಯಲ್ಲೇ ನಿಗೂಢ ಸಾವು

2 Min Read
ಪ್ರಮುಖ

ಶಾಲೆಗಳಲ್ಲಿ `ಲಿಪ್ ಸ್ಟಿಕ್’ ನಿಷೇಧಿಸಿದ ಕೇರಳ; ಕಾರಣವೇನು?

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?