PM MODI KSR ರೈಲ್ವೆ ನಿಲ್ದಾಣದಲ್ಲಿ 3 `ವಂದೇ ಭಾರತ್ ರೈಲು’ಗಳಿಗೆ ಪ್ರಧಾನಿ ಮೋದಿ ಚಾಲನೆ
newsics.com ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದ ವಿಶೇಷ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ್ದು, ಇದೀಗ ಬೆಂಗಳೂರಿನ ಕೆಎಸ್ ಆರ್ ರೈಲು ನಿಲ್ದಾಣದಲ್ಲಿ 3 ವಂದೇ ಭಾರತ್ ರೈಲುಗಳಿಗೆ ಚಾಲನೆ ನೀಡಿದ್ದಾರೆ. ಹೆಚ್‌ಎಎಲ್ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಮೇಖ್ರಿ ಸರ್ಕಲ್ ಬಳಿ ಇರುವ ಹೆಚ್.ಕ್ಯು.ಟಿ.ಸಿ. ಕೇಂದ್ರಕ್ಕೆ ಆಗಮಿಸಿದ ಪ್ರಧಾನಿ ಮೋದಿ ಅವರು ನಂತರ ರಸ್ತೆ ಮಾರ್ಗವಾಗಿ 11 15ಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ತೆರಳಿದ್ದಾರೆ. ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ … Continue reading PM MODI KSR ರೈಲ್ವೆ ನಿಲ್ದಾಣದಲ್ಲಿ 3 `ವಂದೇ ಭಾರತ್ ರೈಲು’ಗಳಿಗೆ ಪ್ರಧಾನಿ ಮೋದಿ ಚಾಲನೆ
Copy and paste this URL into your WordPress site to embed
Copy and paste this code into your site to embed