ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತ

newsics.com ಬೆಂಗಳೂರು: ಹೊಸ ಸಾಫ್ಟ್ ವೇರ್ ಸಮಸ್ಯೆಯಿಂದಾಗಿ ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತಗೊಂಡಿದೆ. ಹೊಸ ಸಾಫ್ಟ್ವೇರ್ ಅಳವಡಿಸಿದ ನಂತರ ಸಮಸ್ಯೆ ಉಂಟಾಗಿದೆ. ತುರ್ತು ಸ್ಪೀಡ್ ಪೋಸ್ಟ್ ಸೌಲಭ್ಯ ಸಿಗದೇ ಗ್ರಾಹಕರಿಗೆ ತೊಂದರೆಯಾಗಿದೆ. ಅಂಚೆ ಇಲಾಖೆಯಲ್ಲಿ ಅನೇಕ ವರ್ಷಗಳಿಂದ ಇನ್ಫೋಸಿಸ್ ಸಾಫ್ಟ್ ವೇರ್ ಬಳಕೆ ಮಾಡಲಾಗುತ್ತಿದ್ದು, ಇದೀಗ ಅಂಚೆ ಇಲಾಖೆ ಸ್ವತಃ ತನ್ನದೇ 2.0 ಸಾಫ್ಟ್ ವೇರ್ ಅಭಿವೃದ್ಧಿಪಡಿಸಿದ್ದು, ಜೂನ್ ಕೊನೆಯ ವಾರದಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ. ಆದರೆ … Continue reading ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತ