War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!
newsics.com ವಾರ್ 2 ಸಿನಿಮಾ ಬಿಡುಗಡೆಗೆ ಮುನ್ನವೇ ಬಾಲಿವುಡ್ ಖ್ಯಾತ ನಾಯಕಿ ಕಿಯಾರಾ ಅಡ್ವಾಣಿಯಿಂದ ದೊಡ್ಡ ಆಘಾತ ಎದುರಾಗಿದೆ. ಚಿತ್ರದಲ್ಲಿನ ಕಿಯಾರಾ ಅಡ್ವಾಣಿ ಬಿಕಿನಿ ದೃಶ್ಯಕ್ಕೆ ಸೆನ್ಸಾರ್ ಪ್ರಯೋಗ ಮಾಡಲಾಗಿದೆ ಎಂದು ವರದಿಯಾಗಿದೆ. ಬಾಲಿವುಡ್‌ನಲ್ಲಿ ನಿರ್ಮಾಣಗೊಂಡಿರುವ ಬೃಹತ್ ಆ್ಯಕ್ಷನ್ ಚಿತ್ರ ವಾರ್ 2 ಗಾಗಿ ಪ್ರೇಕ್ಷಕರು ಮತ್ತು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಚಿತ್ರವು ಮುಂದಿನ 3 ದಿನಗಳಲ್ಲಿ ವಿಶ್ವಾದ್ಯಂತ ಅದ್ಧೂರಿಯಾಗಿ ಬಿಡುಗಡೆಯಾಗಲಿದೆ. ಬಿಡುಗಡೆಗೆ ನಿರ್ಮಾಪಕರು ಈಗಾಗಲೇ ಸಿದ್ಧತೆಗಳನ್ನು ಪೂರ್ಣಗೊಳಿಸಿದ್ದಾರೆ. ನಟಿ ಕಿಯಾರಾ ಅಡ್ವಾಣಿ ವಾರ್ 2 ಚಿತ್ರದಲ್ಲಿ … Continue reading War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!
Copy and paste this URL into your WordPress site to embed
Copy and paste this code into your site to embed