Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > cat kumar! ವಸತಿ ಪ್ರಮಾಣಪತ್ರಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿದ ಬೆಕ್ಕು!
ದೇಶವೈರಲ್

cat kumar! ವಸತಿ ಪ್ರಮಾಣಪತ್ರಕ್ಕಾಗಿ ಆನ್‌ಲೈನ್ ಅರ್ಜಿ ಸಲ್ಲಿಸಿದ ಬೆಕ್ಕು!

Share
1 Min Read
SHARE

newsics.com

ಪಟನಾ: ಬಿಹಾರದ ವಸತಿ ನಿಗಮಕ್ಕೆ ಬೆಕ್ಕಿನ ಹೆಸರಿನಲ್ಲಿ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿಯೊಂದು ಬಂದಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

ಅಚ್ಚರಿ ಎನಿಸಿದರೂ ಇದು ಸತ್ಯ. ಕ್ಯಾಟಿ ಬಾಸ್ ಮತ್ತು ಕ್ಯಾಟಿಯಾ ದೇವಿಯ ಪುತ್ರ ಕ್ಯಾಟ್ ಕುಮಾರ್‌ ಹೆಸರಿನಲ್ಲಿ ಸರ್ಕಾರ ನೀಡಿದ ನಿವಾಸ ಪುರಾವೆ ಕೋರಿ ಬಿಹಾರದ ರೋಹ್ತಾಸ್‌ನಲ್ಲಿ ಆನ್‌ಲೈನ್ ಅರ್ಜಿ ಸಲ್ಲಿಸಲಾಗಿದೆ.

ಈ ಫಾರ್ಮ್, ಫೋನ್ ಸಂಖ್ಯೆ ಮತ್ತು ಇಮೇಲ್ ಐಡಿಯಂತಹ ಸಂಪರ್ಕ ವಿವರಗಳನ್ನು ಒಳಗೊಂಡಿತ್ತು. ಸರಿಯಾಗಿ ನೋಡದೆ ಆರಂಭಿಕ ಸಲ್ಲಿಕೆ ಹಂತವನ್ನು ಹಾದು ಮುಂದೆ ಹೋಗಿತ್ತು. ದೂರಿನ ಪ್ರಕಾರ, ಜುಲೈ 29ರ 2025 ರಂದು, ಕ್ಯಾಟಿ ಬಾಸ್ ತಂದೆ ಮತ್ತು ಕ್ಯಾಟಿಯಾ ದೇವಿ ತಾಯಿ ಎಂದು ಕ್ಯಾಟ್ ಕುಮಾರ್ ಹೆಸರಿನಲ್ಲಿ ನಿವಾಸ ಪ್ರಮಾಣಪತ್ರವನ್ನು ನೀಡಲು ಮೊಬೈಲ್ ಸಂಖ್ಯೆ 6205631700 ನಿಂದ ಆನ್‌ಲೈನ್ ಅರ್ಜಿಯನ್ನು ಸ್ವೀಕರಿಸಲಾಗಿದೆ. ನೀಡಿರುವ ವಿಳಾಸ: ಗ್ರಾಮ – ಅತಿಮಿಗಂಜ್, ವಾರ್ಡ್ ಸಂಖ್ಯೆ 07, ಪೋಸ್ಟ್ – ಮಹಾದೇವ, ಪೊಲೀಸ್ ಠಾಣೆ – ನಸ್ರಿಗಂಜ್, ಪಿನ್ – 821310. ಅರ್ಜಿದಾರರ ಛಾಯಾಚಿತ್ರವಾಗಿ ಬೆಕ್ಕಿನ ಫೋಟೋವನ್ನು ಅಪ್‌ಲೋಡ್ ಮಾಡಲಾಗಿದೆ. ಒದಗಿಸಲಾದ ಇಮೇಲ್ [email protected] ಎಂದಾಗಿದೆ. ಪ್ರಕರಣ ಸಂಬಂಧ ಈಗ ಪೊಲೀಸ್ ತನಿಖೆ ನಡೆಯುತ್ತಿದೆ.

https://x.com/ANI/status/1954752168466038858

Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!

TAGGED:A cat who applied online for a residence certificate!
Share This Article
Facebook Twitter Copy Link Print
Previous Article MANTRALAYA: ಮಂತ್ರಾಲಯದಲ್ಲಿ ಮಧ್ಯಾರಾಧನೆ; ರಾಯರ ದರ್ಶನಕ್ಕೆ ಭಕ್ತರ ಸಂಭ್ರಮ
Next Article ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಗೋ ಶಾಲೆಯಲ್ಲಿ ಬೆಂಕಿ ಅವಘಡ

Popular Posts

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read

You Might Also Like

ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read
ದೇಶಪ್ರಮುಖಮನರಂಜನೆ

I am not gay ನಾನೇನು ಗೇ ಅಲ್ಲ, ದಿಶಾ ನನ್ನ ಸ್ನೇಹಿತೆ ಅಷ್ಟೆ ಎಂದ ನಟಿ ಮೌನಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?