ಹೈಕಮಾಂಡ್ ಸೂಚನೆ ಹಿನ್ನೆಲೆ: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ
newsics.com ಬೆಂಗಳೂರು: ಹೈಕಮಾಂಡ್ ನೀಡುವ ಸೂಚನೆ ಹಿನ್ನೆಲೆಯಲ್ಲಿ ಇಂದು ಸಚಿವ ಸ್ಥಾನಕ್ಕೆ ಸಹಕಾರ ಸಚಿವ ರಾಜಣ್ಣ ರಾಜೀನಾಮೆ ನೀಡಿಲಿದ್ದಾರೆ ಎನ್ನಲಾಗಿದೆ. ರಾಹುಲ್ ಗಾಂಧಿ ಅವರ ಹೋರಾಟಕ್ಕೆ ವಿರುದ್ಧವಾಗಿ ಮಾತನಾಡಿದ್ದೇ, ರಾಜಣ್ಣನ ರಾಜಕೀಯ ಜೀವನಕ್ಕೆ ಉರುಳಾಯ್ತಾ ಎಂಬ ಮಾತುಗಳು ಕೇಳಿಬರುತ್ತಿವೆ. ರಾಹುಲ್ ಗಾಂಧಿ ಅವರು ವೋಟರ್ ಐಡಿ ಮತ್ತು ಮತದಾನ ವಿಚಾರದಲ್ಲಿ ಅಕ್ರಮ ನಡೆದಿದೆ ಎಂದು ಹೋರಾಟ ಮಾಡಿದ್ದರು. ಆದರೆ, ಸಹಕಾರ ಸಚಿವ ಕೆ.ಎನ್. ರಾಜಣ್ಣ ಇದನ್ನು ವಿರೋಧಿಸಿ, ಆಗ ನಮ್ಮ ಸರ್ಕಾರವೇ ಅಧಿಕಾರದಲ್ಲಿತ್ತು. ನಮಗೇ ಅವಮಾನ ಆಗಬೇಕು … Continue reading ಹೈಕಮಾಂಡ್ ಸೂಚನೆ ಹಿನ್ನೆಲೆ: ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ
Copy and paste this URL into your WordPress site to embed
Copy and paste this code into your site to embed