Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಯುವಕನನ್ನು ಮನೆಗೆ‌ ಕರೆಸಿಕೊಂಡು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂ*ದ ದಂಪತಿ! ಕಾರಣ ಏನು?
ದೇಶ

ಯುವಕನನ್ನು ಮನೆಗೆ‌ ಕರೆಸಿಕೊಂಡು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂ*ದ ದಂಪತಿ! ಕಾರಣ ಏನು?

Share
1 Min Read
SHARE

newsics.com

ಉತ್ತರ ಪ್ರದೇಶ: ಯುವಕನೊಬ್ಬನನ್ನು ಮನೆಗೆ ಕರೆಸಿಕೊಂಡ ದಂಪತಿ ಆತನನ್ನು ಸ್ಕ್ರೂಡ್ರೈವರ್, ಪ್ಲೈಯರ್‌ಗಳಿಂದ ಚುಚ್ಚಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅನೀಸ್ ಎಂಬಾತನೇ ಕೊಲೆಯಾದವ. ರಯೀಸ್ ಅಹ್ಮದ್ ಮತ್ತು ಆತನ ಪತ್ನಿ ಸಿತಾರಾ ತನ್ನನ್ನು ಕೊಂದರು ಎಂದು ಅನೀಸ್ ಸಾಯುವ ಮುನ್ನ ಹೇಳಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.

₹7 ಲಕ್ಷ ಸಾಲದ ವಿಚಾರಕ್ಕೆ ಅನೀಸ್‌ನನ್ನು ಕೊಲ್ಲಲಾಗಿದೆ ಎಂದು ಕುಟುಂಬ ಹೇಳಿಕೆ ನೀಡಿದೆಯಾದಾರೂ, ಪೊಲೀಸರ ಪ್ರಕಾರ, ಅನೀಸ್ ಕೊಲೆಯಾಗಲು ಅಕ್ರಮ ಸಂಬಂಧವೇ ಕಾರಣ ಎಂದಿದ್ದಾರೆ. ಕೈಕಾಲು ಮುರಿದು ಕ್ರೂರವಾಗಿ ಹಲ್ಲೆ ನಡೆಸಲಾಗಿದೆ ಎಂದು ತಂದೆ ಮುಸ್ತಕೀಮ್ ಹೇಳಿದ್ದಾರೆ.

ಅನೀಸ್‌ನ ಮದುವೆ ನಿಶ್ಚಯವಾಗಿತ್ತು. ವರ್ಷಗಳ ಹಿಂದೆ ಸಾಲ ಕೊಟ್ಟಿದ್ದ ₹7 ಲಕ್ಷ ಕೇಳಲು ನೆರೆಮನೆಗೆ ಹೋಗಿದ್ದ ಎಂದೂ ಮುಸ್ತಕೀಮ್ ತಿಳಿಸಿದ್ದಾರೆ.

ಶನಿವಾರ ರಾತ್ರಿ ತಡವಾಗಿ ಅನೀಸ್ ಸಾವನ್ನಪ್ಪಿದ ಬಗ್ಗೆ ಮಾಹಿತಿ ಬಂದಿದೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಾಜೇಶ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ವಿಚಾರಣೆ ವೇಳೆ ಅನೀಸ್ ಮತ್ತು ಸಿತಾರಾ ನಡುವೆ ಅಕ್ರಮ ಸಂಬಂಧ ಇದ್ದದ್ದು ಬೆಳಕಿಗೆ ಬಂದಿದೆ. ರಯೀಸ್ ಮತ್ತು ಸಿತಾರಾ ಅನೀಸ್‌ನನ್ನು ಕೊಲ್ಲಲು ಪ್ಲ್ಯಾನ್ ಮಾಡಿದ್ದರು. ಮನೆಗೆ ಕರೆಸಿ ಕೊಲೆ ಮಾಡಿದರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಈ ಕೊಲೆಯಲ್ಲಿ ಸಿತಾರಾ ಭಾಗಿಯಾಗಲು ಕಾರಣ ಏನೆಂಬುದು ಇನ್ನೂ ಸ್ಪಷ್ಟವಾಗಿಲ್ಲ.

War 2 shock ಬಿಡುಗಡೆಗೆ ಮುನ್ನವೇ ವಾರ್ 2 ಶಾಕ್: ಕಿಯಾರಾ ಬಿಕಿನಿ ದೃಶ್ಯಕ್ಕೆ ಕೊಕ್!

Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ

TAGGED:Couple who took a young man home and stabbed him to death with a screwdriver! What was the reason?
Share This Article
Facebook Twitter Copy Link Print
Previous Article Health tips ಮುಟ್ಟು ನಿಲ್ಲುವ ವೇಳೆ ಕೂದಲು ಉದುರುತ್ತಾ? ಹಾಗಿದ್ರೆ ಜಸ್ಟ್ ಈ ರೀತಿ ಟ್ರೈ ಮಾಡಿ
Next Article Astro| Garuda purana ನಮಗೆ ಹೀಗೆಲ್ಲ ಆದರೆ,‌ ಹೀಗೆಲ್ಲ ಅನಿಸಿದರೆ ನಮ್ಮ ಸಾವು ಸನಿಹದಲ್ಲೇ ಇದ್ಯಂತೆ! ಗರುಡ ಪುರಾಣ ಹೇಳಿರೋದೇನು?

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?