ಯುವಕನನ್ನು ಮನೆಗೆ ಕರೆಸಿಕೊಂಡು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂ*ದ ದಂಪತಿ! ಕಾರಣ ಏನು?
newsics.com ಉತ್ತರ ಪ್ರದೇಶ: ಯುವಕನೊಬ್ಬನನ್ನು ಮನೆಗೆ ಕರೆಸಿಕೊಂಡ ದಂಪತಿ ಆತನನ್ನು ಸ್ಕ್ರೂಡ್ರೈವರ್, ಪ್ಲೈಯರ್‌ಗಳಿಂದ ಚುಚ್ಚಿ ಕೊಂದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಂಭಾಲ್‌ನಲ್ಲಿ ನಡೆದಿದೆ. ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಯುವಕ ಮೃತಪಟ್ಟಿದ್ದ. ಅನೀಸ್ ಎಂಬಾತನೇ ಕೊಲೆಯಾದವ. ರಯೀಸ್ ಅಹ್ಮದ್ ಮತ್ತು ಆತನ ಪತ್ನಿ ಸಿತಾರಾ ತನ್ನನ್ನು ಕೊಂದರು ಎಂದು ಅನೀಸ್ ಸಾಯುವ ಮುನ್ನ ಹೇಳಿದ್ದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ₹7 ಲಕ್ಷ ಸಾಲದ ವಿಚಾರಕ್ಕೆ ಅನೀಸ್‌ನನ್ನು ಕೊಲ್ಲಲಾಗಿದೆ ಎಂದು ಕುಟುಂಬ ಹೇಳಿಕೆ ನೀಡಿದೆಯಾದಾರೂ, ಪೊಲೀಸರ ಪ್ರಕಾರ, ಅನೀಸ್ ಕೊಲೆಯಾಗಲು ಅಕ್ರಮ … Continue reading ಯುವಕನನ್ನು ಮನೆಗೆ ಕರೆಸಿಕೊಂಡು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂ*ದ ದಂಪತಿ! ಕಾರಣ ಏನು?
Copy and paste this URL into your WordPress site to embed
Copy and paste this code into your site to embed