Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > 15 ತಿಂಗಳ ಪುಟ್ಟ ಕಂದಮ್ಮನಿಗೆ ಕಚ್ಚಿ , ಕ್ರೂರವಾಗಿ ಹಲ್ಲೆ ನಡೆಸಿದ ‘ಡೇ ಕೇರ್’ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ
ವಿದೇಶವೈರಲ್

15 ತಿಂಗಳ ಪುಟ್ಟ ಕಂದಮ್ಮನಿಗೆ ಕಚ್ಚಿ , ಕ್ರೂರವಾಗಿ ಹಲ್ಲೆ ನಡೆಸಿದ ‘ಡೇ ಕೇರ್’ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನೋಯ್ಡಾ: ಡೇ ಕೇರ್ನಲ್ಲಿರುವ ಒಂದು ವರ್ಷದ ಮಗುವಿನ ಮೈಮೇಲೆಲ್ಲಾ ಕಚ್ಚಿದ ಗಾಯ, ಸಿಸಿಟಿವಿ ಫೂಟೇಜ್ ನೋಡಿದಾಗ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ. ಡೇ ಕೇರ್ನಲ್ಲಿ ಮಗುವನ್ನು ನೋಡಿಕೊಳ್ಳುವಾಕೆ ಆ ಮಗುವಿನ ಮೇಲೆ ಪ್ಲಾಸ್ಟಿಕ್ ಬ್ಯಾಟ್ನಿಂದ ಹಲ್ಲೆ ನಡೆಸಿದ್ದಷ್ಟೇ ಅಲ್ಲದೆ ಮಗುವನ್ನು ಕಚ್ಚಿ, ನೆಲಕ್ಕೆ ಎಸೆದು ಥಳಿಸಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಆಗಸ್ಟ್ 4 ರಂದು ಈ ಘಟನೆ ನಡೆದಿದ್ದು, ಮಗುವಿನ ತಾಯಿ ಮಗುವನ್ನು ಡೇ ಕೇರ್ ನಿಂದ ಮನೆಗೆ ಕರೆತಂದಾಗ, ಮಗು ಅಳುತ್ತಲೇ ಇತ್ತು, ಎಷ್ಟು ಸಮಾಧಾನ ಮಾಡಿದರೂ ಅಳು ನಿಲ್ಲಿಸಿರಲಿಲ್ಲ.ಮಗುವಿನ ಬಟ್ಟೆ ಬದಲಾಯಿಸುವಾಗ, ತಾಯಿ ಆಕೆಯ ಎರಡೂ ತೊಡೆಗಳ ಮೇಲೆ ಕಚ್ಚಿದ ಗುರುತುಗಳನ್ನು ಗಮನಿಸಿದ್ದರು. ವೈದ್ಯರ ಬಳಿಗೆ ಕರೆದೊಯ್ದಾಗ ಅದು ಕಚ್ಚಿದ ಗುರುತುಗಳು ಎಂಬುದು ದೃಢಪಟ್ಟಿದೆ. ಬಳಿಕ ಸಿಸಿಟಿವಿ ನೋಡಿದಾಗ ಘಟನೆಯೂ ಬೆಳಕಿಗೆ ಬಂದಿದೆ. ಡೇ ಕೇರ್ ಸೆಂಟರ್‌ನ ಪರವಾನಗಿಯ ಬಗ್ಗೆಯೂ ತನಿಖೆ ನಡೆಯುತ್ತಿದೆ.

https://x.com/Kuldeep44816379/status/1954363595871142109?ref_src=twsrc%5Etfw%7Ctwcamp%5Etweetembed%7Ctwterm%5E1954363595871142109%7Ctwgr%5Eab8d74bf192a585e2528d90fe8941c6d9d368ac3%7Ctwcon%5Es1_c10&ref_url=https%3A%2F%2Fapi-news.dailyhunt.in%2F

Coolie Cinema ರಜನಿ‌ ಮೇನಿಯಾ… ಕೂಲಿ ಸಿನಿಮಾ ಪ್ರತಿ ಟಿಕೆಟ್‌ಗೆ 2 ಸಾವಿರ ರೂಪಾಯಿ!

TAGGED:Day care staff brutally assaulted and bit a 15-month-old baby: Watch viral video
Share This Article
Facebook Twitter Copy Link Print
Previous Article Coolie Cinema ರಜನಿ‌ ಮೇನಿಯಾ… ಕೂಲಿ ಸಿನಿಮಾ ಪ್ರತಿ ಟಿಕೆಟ್‌ಗೆ 2 ಸಾವಿರ ರೂಪಾಯಿ!
Next Article Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?