KN Rajanna ಸಚಿವ ಸಂಪುಟದಿಂದ ಕೆಎನ್ ರಾಜಣ್ಣ ವಜಾ; ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?

newsics.com ಬೆಂಗಳೂರು: ಲೋಕಸಭೆ ವಿಪಕ್ಷನಾಯಕ ರಾಹುಲ್ ಗಾಂಧಿ ಅವರು ಮಾಡಿದ್ದ ಮತ ಕಳ್ಳತನ ಆರೋಪದ ವಿಚಾರದಲ್ಲಿ ಕೆಎನ್ ರಾಜಣ್ಣ ಅವರು ಪಕ್ಷದ ವಿರುದ್ಧ ಹೇಳಿಕೆ ನೀಡಿದ್ದರು. ಈ ಮೂಲಕ ಕೆಎನ್ ರಾಜಣ್ಣ ಅವರು ತಮ್ಮ ಪಕ್ಷದ ವರಿಷ್ಠ ರಾಹುಲ್ ಗಾಂಧಿ ವಿರುದ್ಧ ಪರೋಕ್ಷವಾಗಿ ತೊಡೆ ತಟ್ಟಿದ್ದರು. ಇದು ಮಾಜಿ ಸಚಿವ ಕೆಎನ್ ರಾಜಣ್ಣ ಅವರಿಗೆ ಮುಳುವಾಗಿ ಪರಿಣಮಿಸಿದೆ. ಶಾಸಕ ಕೆಎನ್ ರಾಜಣ್ಣ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಲಾಗಿದೆ. ಈ ಬಗ್ಗೆ ರಾಜಭವನದಿಂದ ಸರ್ಕಾರಕ್ಕೆ ಅಧಿಕೃತ ಪತ್ರ … Continue reading KN Rajanna ಸಚಿವ ಸಂಪುಟದಿಂದ ಕೆಎನ್ ರಾಜಣ್ಣ ವಜಾ; ರಾಜಭವನದಿಂದ ಬಂದ ಪತ್ರದಲ್ಲಿ ಏನಿದೆ?