Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ
ಕರ್ನಾಟಕದೇಶಪ್ರಮುಖವೈರಲ್

Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ

Share
1 Min Read
SHARE

newsics.com

ಚಾಮರಾಜನಗರ: ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನೊಬ್ಬನನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋಗಿ ತುಳಿದ ಘಟನೆ ನಡೆದಿದ್ದು, ಭಯಾನಕ ದೃಶ್ಯದ ವಿಡಿಯೋ ವೈರಲ್ ಆಗಿದೆ.

ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದಾನೆ.

ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಆನೆ ಆತನನ್ನು ನೆಲಕ್ಕೆ ತಳ್ಳಿದೆ. ಆನೆಯ ಕಾಲಿನ ಕೆಳಗೆ ಆತ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು ಇರಿಸಿದ್ದು, ಅದೃಷ್ಟವಶಾತ್ ಪ್ರವಾಸಿಗ ಸಾವಿನ ದವಡೆಯಿಂದ ಪಾರಾಗಿದ್ದಾನೆ.

ವಾಹನಗಳು ಮತ್ತು ಜನರಿಂದ ತುಂಬಿದ್ದ ರಸ್ತೆಯಲ್ಲಿ ನಿಂತಿದ್ದ ಆನೆ ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರವಾಸಿಗರ ಮೇಲೆ ಇದ್ದಕ್ಕಿದ್ದಂತೆ ಆನೆ ದಾಳಿ ನಡೆಸಿದೆ. ಕಾಡು ಆನೆಯನ್ನು ಕಂಡ ಆ ವ್ಯಕ್ತಿ ಪ್ರಾಣ ಉಳಿಸಿಕೊಳ್ಳಲು ಓಡಿದರೂ ಆನೆ ಕೂಡ ಓಡಿ ಬಳಿಕ ಆತನನ್ನು ಬೀಳಿಸಿ ತುಳಿದಿದೆ. ಸದ್ಯ ಸೋಶಿಯಲ್ ಮೀಡಿಯಾದಲ್ಲಿ ಈ ವಿಡಿಯೋ ವೈರಲ್ ಆಗಿದೆ.

https://x.com/gautyou/status/1954740165907542166?t=eewlwk0IejHccodPINDSuw&s=19

Gen Z ಉದ್ಯೋಗಿಗಳಂದ್ರೆ ಕಂಪನಿಗಳೇ ಬೆಚ್ಚಿಬೀಳ್ತಿವೆಯಂತೆ! ವಿಡಿಯೋದಲ್ಲಿ ಹುಡುಗಿ ಹೇಳಿದ್ದೇನು?

Coolie Cinema ರಜನಿ‌ ಮೇನಿಯಾ… ಕೂಲಿ ಸಿನಿಮಾ ಪ್ರತಿ ಟಿಕೆಟ್‌ಗೆ 2 ಸಾವಿರ ರೂಪಾಯಿ!

TAGGED:Selfie with a wild elephant... The elephant chased away tourist
Share This Article
Facebook Twitter Copy Link Print
Previous Article 15 ತಿಂಗಳ ಪುಟ್ಟ ಕಂದಮ್ಮನಿಗೆ ಕಚ್ಚಿ , ಕ್ರೂರವಾಗಿ ಹಲ್ಲೆ ನಡೆಸಿದ ‘ಡೇ ಕೇರ್’ ಸಿಬ್ಬಂದಿ : ವೈರಲ್ ವಿಡಿಯೋ ನೋಡಿ
Next Article Gold Rate Today Bangalore: ಚಿನ್ನದ ಬೆಲೆ ಮತ್ತೆ ಇಳಿಕೆ; ಇಂದಿನ ದರಪಟ್ಟಿ ಇಲ್ಲಿದೆ

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?