Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ
newsics.com ಚಾಮರಾಜನಗರ: ಬಂಡೀಪುರದಲ್ಲಿ ಸೆಲ್ಪಿ ಕ್ಲಿಕ್ಕಿಸಿಕೊಳ್ಳಲು ಹೋದ ಪ್ರವಾಸಿಗನೊಬ್ಬನನ್ನು ಕಾಡಾನೆಯೊಂದು ಅಟ್ಟಾಡಿಸಿಕೊಂಡು ಹೋಗಿ ತುಳಿದ ಘಟನೆ ನಡೆದಿದ್ದು, ಭಯಾನಕ ದೃಶ್ಯದ ವಿಡಿಯೋ ವೈರಲ್ ಆಗಿದೆ. ಕರ್ನಾಟಕದ ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಕೇರಳದ ಪ್ರವಾಸಿಗನೊಬ್ಬ ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಕಾಡಾನೆ ಮುಂದೆ ಹೋಗಿದ್ದಾನೆ. ಈ ವೇಳೆ ಕಾಡಾನೆ ದಾಳಿ ನಡೆಸಿದ್ದು, ಆನೆ ಆತನನ್ನು ನೆಲಕ್ಕೆ ತಳ್ಳಿದೆ. ಆನೆಯ ಕಾಲಿನ ಕೆಳಗೆ ಆತ ಸಿಲುಕಿಕೊಂಡಿದ್ದಾನೆ. ಆದರೆ ಆನೆ ನಿಧಾನವಾಗಿ ಆತನ ಮೇಲೆ ಕಾಲು ಇರಿಸಿದ್ದು, ಅದೃಷ್ಟವಶಾತ್ ಪ್ರವಾಸಿಗ ಸಾವಿನ ದವಡೆಯಿಂದ ಪಾರಾಗಿದ್ದಾನೆ. … Continue reading Selfie craze ಕಾಡಾನೆ ಜತೆ ಸೆಲ್ಫೀ… ಪ್ರವಾಸಿಗನನ್ನು ಅಟ್ಟಾಡಿಸಿ ತುಳಿದ ಆನೆ! ಭಯಾನಕ ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed