ತಾಂತ್ರಿಕ ದೋಷ: ಕೆ.ಸಿ. ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ಗ್ರೇಟ್ ಎಸ್ಕೇಪ್
newsics.com ನವದೆಹಲಿ: ಪ್ರತಿಕೂಲ ಹವಾಮಾನ ಹಿನ್ನೆಲೆಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿ ನೂರಾರು ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಕೂದಲೆಳೆ ಅಂತರದಲ್ಲಿ ಭಾರೀ ದುರಂತದಿಂದ ಪಾರಾಗಿದೆ. ಪ್ರತಿಕೂಲ ಹವಾಮಾನದ ನಡುವೆ ತಿರುವನಂತಪುರಂನಿಂದ ದೆಹಲಿಗೆ ಹೋಗುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ಶಂಕಿತ ತಾಂತ್ರಿಕ ದೋಷ ಕಂಡುಬಂದ ನಂತರ ಚೆನ್ನೈಗೆ ತಿರುಗಿಸಲಾಯಿತು. ಏರ್ ಇಂಡಿಯಾ AI2455 ವಿಮಾನ ಚೆನ್ನೈನಲ್ಲಿ ಸುರಕ್ಷಿತವಾಗಿ ಇಳಿದಿದ್ದು, ವಿಮಾನವನ್ನು ಅಗತ್ಯ ತಪಾಸಣೆಗೆ ಒಳಪಡಿಸಲಾಯಿತು ಎಂದು ವಿಮಾನಯಾನ ಸಂಸ್ಥೆ ದೃಢಪಡಿಸಿದೆ. ಭಾನುವಾರ (ಆಗಸ್ಟ್ 10) … Continue reading ತಾಂತ್ರಿಕ ದೋಷ: ಕೆ.ಸಿ. ವೇಣುಗೋಪಾಲ್ ಇದ್ದ ಏರ್ ಇಂಡಿಯಾ ವಿಮಾನ ಗ್ರೇಟ್ ಎಸ್ಕೇಪ್
Copy and paste this URL into your WordPress site to embed
Copy and paste this code into your site to embed