Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 12 ವರ್ಷದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ! ನಂಬಿದ ಮಹಿಳೆಯಿಂದಲೇ ಮೋಸ
ದೇಶಪ್ರಮುಖ

12 ವರ್ಷದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ! ನಂಬಿದ ಮಹಿಳೆಯಿಂದಲೇ ಮೋಸ

Share
1 Min Read
SHARE

newsics.com

ಹನ್ನೆರಡು ವರ್ಷದ ಬಾಲಕಿ ಮೇಲೆ ಸುಮಾರು 200 ಪುರುಷರು ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ.

ಇಂಥ ಅಮಾನವೀಯ ಕೃತ್ಯ ಎಸಗಿದ 10 ಮಂದಿಯನ್ನು ಬಂಧಿಸಲಾಗಿದೆ. ಗುಜರಾತ್‌ನ ನಾಡಿಯಾಡ್‌ನಲ್ಲಿ ಈ ಘಟನೆ ನಡೆದಿದೆ.

ಮುಂಬೈ ಸಮೀಪದ ವಸೈನಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ 12 ವರ್ಷದ ಬಾಂಗ್ಲಾದೇಶಿ ಬಾಲಕಿಯ ಮೇಲೆ ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

ಶಾಲೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದ ಬಾಲಕಿ ತನ್ನ ಪೋಷಕರಿಗೆ ಹೆದರಿ ತನಗೆ ಪರಿಚಯದ ಮಹಿಳೆಯೊಂದಿಗೆ ಭಾರತಕ್ಕೆ ಬಂದಿದ್ದಳು. ಆ ಮಹಿಳೆಯೇ ಬಾಲಕಿಯನ್ನು ವೇಶ್ಯಾವಾಟಿಕೆಗೆ ತಳ್ಳಿದ್ದಳು ಎಂದು ಆರೋಪಿಸಲಾಗಿದೆ.

ಮಹಿಳೆ ಬಾಲಕಿಯನ್ನು ಮೊದಲು ಗುಜರಾತ್‌ನ ನಡಿಯಾಡ್‌ಗೆ ಕರೆದೊಯ್ದು ಅಲ್ಲಿ ಮೂರು ತಿಂಗಳ ಅವಧಿಯಲ್ಲಿ ಸುಮಾರು 200ಕ್ಕೂ ಹೆಚ್ಚು ಪುರುಷರ ಲೈಂಗಿಕ ದೌರ್ಜನ್ಯಕ್ಕೆ ಬಲಿಪಶುವಾಗುವಂತೆ ಮಾಡಿದ್ದಳು ಎಂದು ಬಾಲಕಿ ಹೇಳಿಕೊಂಡಿದ್ದಾಳೆ.

ಮೀರಾ-ಭಾಯಂದರ್ ವಸೈ-ವಿರಾರ್ (MBVV) ಪೊಲೀಸ್‌ ವಿಭಾಗದ ಮಾನವ ಕಳ್ಳಸಾಗಣೆ ವಿರೋಧಿ ಘಟಕವು ಜುಲೈ 26, 2025 ರಂದು ಈ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಿದೆ.

ಈ ಜಾಲದಲ್ಲಿ ಭಾಗಿಯಾಗಿರುವ ಎಲ್ಲರನ್ನೂ ಬಂಧಿಸುವಂತೆ ಹಾರ್ಮನಿ ಫೌಂಡೇಶನ್ ಸಂಸ್ಥಾಪಕ ಅಬ್ರಹಾಂ ಮಥಾಯ್ ಒತ್ತಾಯಿಸಿದ್ದಾರೆ.

ಪೊಲೀಸ್ ಆಯುಕ್ತ ನಿಕೇತ್ ಕೌಶಿಕ್ ಅವರು ಈ ಸಂಪೂರ್ಣ ಜಾಲವನ್ನು ಬಯಲು ಮಾಡಲು ಈ ಕೃತ್ಯದಲ್ಲಿ ಭಾಗಿಯಾಗಿರುವ ಎಲ್ಲರನ್ನು ಪತ್ತೆಹಚ್ಚಲು ಪ್ರಯತ್ನಿಸಲಾಗುತ್ತಿದೆ ಎಂದು ಹೇಳಿದ್ದಾರೆ.

Indian railway ನಾಲ್ಕೂವರೆ ಕಿಮೀ ಉದ್ದದ ರೈಲು ‘ರುದ್ರಾಸ್ತ್ರ’ದ ಮೊದಲ ಸಂಚಾರ ಸಕ್ಸಸ್!

TAGGED:12-year-old girl raped by 200 people in three months! Cheated by the woman she trusted
Share This Article
Facebook Twitter Copy Link Print
Previous Article Twins well ಈ ಬಾವಿ ನೀರು ಕುಡಿದ್ರೆ ಅವಳಿ‌ ಮಕ್ಕಳು ಗ್ಯಾರಂಟಿ! ಎಲ್ಲಿದೆ ಈ‌ ಬಾವಿ? ವೈರಲ್ ವಿಡಿಯೋ ನೋಡಿ
Next Article ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ,‌ ಭಾರೀ‌ ಬೆಂಕಿ,‌ ದಟ್ಟ ಹೊಗೆ, ವಿಡಿಯೋ ನೋಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?