12 ವರ್ಷದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ! ನಂಬಿದ ಮಹಿಳೆಯಿಂದಲೇ ಮೋಸ
newsics.com ಹನ್ನೆರಡು ವರ್ಷದ ಬಾಲಕಿ ಮೇಲೆ ಸುಮಾರು 200 ಪುರುಷರು ಅತ್ಯಾಚಾರ ಎಸಗಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಂಥ ಅಮಾನವೀಯ ಕೃತ್ಯ ಎಸಗಿದ 10 ಮಂದಿಯನ್ನು ಬಂಧಿಸಲಾಗಿದೆ. ಗುಜರಾತ್‌ನ ನಾಡಿಯಾಡ್‌ನಲ್ಲಿ ಈ ಘಟನೆ ನಡೆದಿದೆ. ಮುಂಬೈ ಸಮೀಪದ ವಸೈನಲ್ಲಿ ವೇಶ್ಯಾವಾಟಿಕೆ ಜಾಲಕ್ಕೆ ಸಿಲುಕಿದ 12 ವರ್ಷದ ಬಾಂಗ್ಲಾದೇಶಿ ಬಾಲಕಿಯ ಮೇಲೆ ಮೂರು ತಿಂಗಳ ಅವಧಿಯಲ್ಲಿ 200ಕ್ಕೂ ಹೆಚ್ಚು ಪುರುಷರು ಅತ್ಯಾಚಾರ ಎಸಗಿದ್ದಾರೆ ಎಂದು ಎಂದು ಬಾಲಕಿ ಹೇಳಿಕೊಂಡಿದ್ದಾಳೆ. ಶಾಲೆಯಲ್ಲಿ ಒಂದು ವಿಷಯದಲ್ಲಿ ಫೇಲ್ ಆಗಿದ್ದ ಬಾಲಕಿ ತನ್ನ … Continue reading 12 ವರ್ಷದ ಬಾಲಕಿ ಮೇಲೆ ಮೂರು ತಿಂಗಳಲ್ಲಿ 200 ಮಂದಿ ಅತ್ಯಾಚಾರ! ನಂಬಿದ ಮಹಿಳೆಯಿಂದಲೇ ಮೋಸ
Copy and paste this URL into your WordPress site to embed
Copy and paste this code into your site to embed