ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ, ಭಾರೀ ಬೆಂಕಿ, ದಟ್ಟ ಹೊಗೆ, ವಿಡಿಯೋ ನೋಡಿ
newsics.com ಕಾಲಿಸ್ಪೆಲ್(ಅಮೆರಿಕ): ಇಲ್ಲಿನ ಮಾಂಟಾನಾ ವಿಮಾನ ನಿಲ್ದಾಣದಲ್ಲಿ ನಿಂತಿದ್ದ ವಿಮಾನಕ್ಕೆ ಮತ್ತೊಂದು ವಿಮಾನ ಡಿಕ್ಕಿಯಾಗಿದ್ದು, ವಿಮಾನಗಳೆರಡೂ ಹೊತ್ತಿ ಉರಿದಿವೆ. ವಿಮಾನ ಡಿಕ್ಕಿ ಪರಿಣಾಮ ಬೆಂಕಿ, ದಟ್ಟ ಹೊಗೆ ಕಾಣಿಸಿಕೊಂಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ಈ ವಿಡಿಯೋ ವೈರಲ್ ಆಗಿದೆ. ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ನಾಲ್ಕು ಜನರನ್ನು ಹೊತ್ತೊಯ್ಯುತ್ತಿದ್ದ ಸಿಂಗಲ್ ಎಂಜಿನ್ ವಿಮಾನವು ಮಧ್ಯಾಹ್ನ 2 ಗಂಟೆ ಸುಮಾರಿಗೆ ಕಾಲಿಸ್ಪೆಲ್ ನಗರ ವಿಮಾನ ನಿಲ್ದಾಣದಲ್ಲಿ ಇಳಿಯಲು ಪ್ರಯತ್ನಿಸುತ್ತಿತ್ತು, ಆಗ ಪತನಗೊಂಡಿದೆ. ಸೋಮವಾರ ಮಧ್ಯಾಹ್ನ … Continue reading ನಿಂತಿದ್ದ ವಿಮಾನದ ಮೇಲೆ ಮತ್ತೊಂದು ವಿಮಾನ ಪತನ, ಭಾರೀ ಬೆಂಕಿ, ದಟ್ಟ ಹೊಗೆ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed