Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Chandan Shetty ಫ್ಯಾನ್ಸ್​ಗೆ ಗುಡ್​ ನ್ಯೂಸ್​ ಕೊಟ್ಟ ಚಂದನ್​ ಶೆಟ್ಟಿ – ಏನದು?
ಮನರಂಜನೆ

Chandan Shetty ಫ್ಯಾನ್ಸ್​ಗೆ ಗುಡ್​ ನ್ಯೂಸ್​ ಕೊಟ್ಟ ಚಂದನ್​ ಶೆಟ್ಟಿ – ಏನದು?

Share
1 Min Read
SHARE

newsics.com

ನಿವೇದಿತಾ ಗೌಡ ಅವರ ಜೊತೆಗಿನ ದಾಂಪತ್ಯ ಜೀವನ ಅಂತ್ಯಗೊಳಿಸಿದ ಬಳಿಕ ಗಾಯಕ ಚಂದನ್​ ಶೆಟ್ಟಿ ಬಣ್ಣದ ಲೋಕದಲ್ಲಿ ಬಿಜಿಯಾಗಿದ್ದಾರೆ. ಕನ್ನಡದ ರ್‍ಯಾಪ್ ಸಾಂಗ್ಸ್‌ಗಳ ಹೊಸ ಹೊಸ ಪ್ರಯೋಗ ಮಾಡುವಲ್ಲಿ ಫೇಮಸ್​ ಆಗಿರೋ ಚಂದನ್​ ಅವರು ಇದಾಗಲೇ ಹಲವಾರು ಹಿಟ್​ ಹಾಡುಗಳನ್ನು ನೀಡಿದ್ದಾರೆ. ‘3 ಪೆಗ್’, ‘ಟಕಿಲಾ’, ‘ಪಕ್ಕಾ ಚಾಕೋಲೆಟ್ ಗರ್ಲ್’ ಹೀಗೆ ಹಲವು ಹಾಡುಗಳು ಇಂದಿಗೂ ಹಲವರ ಬಾಯಲ್ಲಿ ನಲಿದಾಡುತ್ತಿರುತ್ತವೆ. ಅದರಲ್ಲಿಯೂ ಪಬ್​, ರೆಸಾರ್ಟ್​ ಪಾರ್ಟಿಗಳಲ್ಲಿ ಕನ್ನಡದ ಹಾಡು ಎಂದರೆ ಇವರ ಹಾಡೇ ಕೇಳಿಬರುವಷ್ಟರ ಮಟ್ಟಿಗೆ ಇವರ ಹಾಡು ಫೇಮಸ್​ ಆಗಿವೆ.

ಇದೀಗ ಕನ್ನಡದ ಸ್ಟಾರ್​ ಸಿಂಗರ್​ ಚಂದನ್​ ಶೆಟ್ಟಿ ಫ್ಯಾನ್ಸ್​ಗೆ ಗುಡ್​ನ್ಯೂಸ್​ ಕೊಟ್ಟಿದ್ದಾರೆ. ಸದ್ಯದಲ್ಲೇ ಯುನಿವರ್ಸಲ್ ಬಾಸ್​ ಹಾಗೂ ಱಪರ್​ ಚಂದನ್​ ಶೆಟ್ಟಿ ಕೊಲ್ಯಾಬೋರೇಷನ್​ನಲ್ಲಿ ಸಾಂಗ್​ ಮೂಡಿ ಬರುತ್ತಿದೆ.

ಱಪರ್ ಚಂದನ್‌ ಶೆಟ್ಟಿ ಅವರು ಕ್ರಿಸ್‌ ಗೇಲ್‌ ಜೊತೆಗೆ ಕಾಣಿಸಿಕೊಂಡಿದ್ದಾರೆ. ʻಯೂನಿವರ್ಸಲ್‌ ಬಾಸ್‌ʼ ಕ್ರಿಸ್‌ ಗೇಲ್‌ ಹಾಗೂ ಚಂದನ್​ ಶೆಟ್ಟಿ ಕೊಲ್ಯಾಬೋರೇಷನ್‌ ಬಗ್ಗೆ ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ ಚಂದನ್‌ ಶೆಟ್ಟಿ ಅವರನ್ನು ಕ್ರಿಸ್​ ಗೇಲ್ ʻರಾಕ್‌ ಸ್ಟಾರ್‌ʼ ಎಂದು ಪರಿಚಯಿಸಿದ್ದಾರೆ.

ಇದೀಗ ಸಖತ್​ ಬೀಟ್‌ಗಳ ಮೂಲಕ ಗಮನ ಸೆಳೆಯುವ ಚಂದನ್​ ಶೆಟ್ಟಿ ಕ್ರಿಕೆಟ್‌ ದಿಗ್ಗಜ ಕ್ರಿಸ್‌ ಗೇಲ್‌ ಜೊತೆಗೆ ಸಾಂಗ್​ ಶೂಟ್‌ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಈ ಹಾಡಿನ ಬಗ್ಗೆ ಇನ್ನಷ್ಟು ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದ್ದಾರೆ.

https://www.instagram.com/reel/DNNYF1RSvVV/?igsh=MTk4cDNzNHB0cWdhbA==

 

TAGGED:#ChandanShetty #fans #song #ChrisGayle #actor
Share This Article
Facebook Twitter Copy Link Print
Previous Article ಬೈಕ್ ಹಾಗೂ ಬಸ್​ ನಡುವೆ ಮುಖಾಮುಖಿ ಡಿಕ್ಕಿ – ಮೂವರು ಸಜೀವ ದಹನ
Next Article ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಕೇಸ್ :13ನೇ ಸ್ಥಳದಲ್ಲಿ ಜಿಪಿಆರ್‌ ತಂತ್ರಜ್ಞಾನ ಬಳಸಿ ಶೋಧ

Popular Posts

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read

US Iran War Updates | ಅಮೆರಿಕ–ಇರಾನ್ ಸಂಘರ್ಷ ಮತ್ತಷ್ಟು ತೀವ್ರ: 11ನೇ ರಾತ್ರಿ ಕೂಡ ವಾಯುದಾಳಿ, ರಾಜತಾಂತ್ರಿಕ ಪ್ರಯತ್ನಗಳಿಗೆ ಹಿನ್ನಡೆ

2 Min Read

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

You Might Also Like

ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಪ್ರಮುಖದೇಶಮನರಂಜನೆ

Jana Nayagan ಸಿಎಂ ವಿಜಯ್ ಕೊನೆಯ ಸಿನಿಮಾ ‘ಜನ ನಾಯಗನ್’ ರಿಲೀಸ್‌ಗೆ ಕೌಂಟ್‌ಡೌನ್‌; ಅಭಿಮಾನಿಗಳಿಗೆ ಡಬಲ್ ಧಮಾಕಾ

2 Min Read
ಕರ್ನಾಟಕಮನರಂಜನೆ

Toxic New Song | ಯಶ್–ತಾರಾ ಸುತಾರಿಯಾ ಜೋಡಿಯ ‘ಮನಮೋಹಕ’ ಹಾಡು ಬಿಡುಗಡೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?