newsics.com ಬಾಲಿವುಡ್‌ನ ದಿಗ್ಗಜ ನಟ ಅಮಿತಾಭ್ ಬಚ್ಚನ್ ಮತ್ತು ಅವರ ಪತ್ನಿ, ಖ್ಯಾತ ನಟಿ ಹಾಗೂ ರಾಜಕಾರಣಿ ಜಯಾ ಬಚ್ಚನ್ ಅವರು ಸಾರ್ವಜನಿಕ ಪ್ರದೇಶದಲ್ಲಿ ಅದೆಷ್ಟೋ ಸಲ ತಮ್ಮ ಕೋಪದಿಂದ ವರ್ತಿಸಿದ್ದಾರೆ. ಇದೀಗದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ ಆಫ್ ಇಂಡಿಯಾದಲ್ಲಿ ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ ವ್ಯಕ್ತಿಯನ್ನು ಸಮಾಜವಾದಿ ಪಕ್ಷದ ರಾಜ್ಯಸಭಾ ಸದಸ್ಯೆ ಜಯಾ ಬಚ್ಚನ್ ತಳ್ಳಿ, ಆತನಿಗೆ ಬೈದಿರುವ ವಿಡಿಯೋ ವೈರಲ್ ಆಗಿದೆ. ಜಯಾ ಬಚ್ಚನ್ ಅವರು ಯಾರೊಂದಿಗೂ ಮಾತನಾಡುತ್ತ ನಿಂತಿದ್ದರು. ಆಗ ಅಲ್ಲಿಗೆ ಬಂದವರೊಬ್ಬರು ಜಯಾ … Continue reading Jaya Bachchan ಸೆಲ್ಫೀ ತೆಗೆದುಕೊಳ್ಳಲು ಬಂದ ವ್ಯಕ್ತಿಯನ್ನು ತಳ್ಳಿದ ಜಯಾ ಬಚ್ಚನ್ -ನೆಟ್ಟಿಗರಿಂದ ಟೀಕೆ, ವಿಡಿಯೋ ನೋಡಿ
Copy and paste this URL into your WordPress site to embed
Copy and paste this code into your site to embed