Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 13ರಿಂದ ಮಳೆ ಹೆಚ್ಚಳ, ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಕರ್ನಾಟಕದಾದ್ಯಂತ ಆಗಸ್ಟ್ 13ರಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆಗಸ್ಟ್ 13 ರಿಂದ 17ರ ವರೆಗೆ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ ಜಿಲ್ಲೆಗಳ ಹಲವು ಕಡೆ ಭಾರಿ ಮಳೆ ಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ನಿಂತಿದ್ದ ವಿಮಾನದ ಮೇಲೆ … Continue reading Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಆಗಸ್ಟ್ 13ರಿಂದ ಮಳೆ ಹೆಚ್ಚಳ, ಯೆಲ್ಲೋ ಅಲರ್ಟ್