ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ; ಪೆಟ್ರೋಲ್ ಸುರಿದುಕೊಂಡ ಅಭಿಮಾನಿಗಳು
newsics.com ತುಮಕೂರು: ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾಗೊಳಿಸಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲೆಯ ಮಧುಗಿರಿ ಬಂದ್ ಗೆ ಅಭಿಮಾನಿಗಳು ಕರೆ ಕೊಟ್ಟಿದ್ದಾರೆ. ಹೌದು, ಮಧುಗಿರಿ ತಾಲೂಕನ್ನು ಮಧ್ಯಾಹ್ನ 1 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಂದ್ ಮಾಡಲು ಕೆ.ಎನ್ ರಾಜಣ್ಣ ಬೆಂಬಲಿಗರು ನಿರ್ಧರಿಸಿದ್ದಾರೆ. ಸದ್ಯ ಮಧುಗಿರಿ ಪಟ್ಟಣದಲ್ಲಿ ಕೆ.ಎನ್. ರಾಜಣ್ಣ ಅಭಿಮಾನಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ವೇಳೆ ಕೆಲವರು ಪೆಟ್ರೋಲ್ ಸುರಿದುಕೊಂಡಿದ್ದಾರೆ. ರಸ್ತೆಯ ಮೇಲೆ ಅರೆಬೆತ್ತಲೆ ಆಗಿ ಪ್ರತಿಭಟನೆ ನಡೆಸುತ್ತಿದ್ದು, ಶಾಂತಿಯುತ ಪ್ರತಿಭಟನೆ ಎಂದು ಇದೀಗ ಪ್ರತಿಭಟನೆ … Continue reading ಸಚಿವ ಸ್ಥಾನದಿಂದ ಕೆ.ಎನ್. ರಾಜಣ್ಣ ವಜಾ ಖಂಡಿಸಿ ಪ್ರತಿಭಟನೆ; ಪೆಟ್ರೋಲ್ ಸುರಿದುಕೊಂಡ ಅಭಿಮಾನಿಗಳು
Copy and paste this URL into your WordPress site to embed
Copy and paste this code into your site to embed