Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > 3ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 9 ವರ್ಷದ ಬಾಲಕ
ಕರ್ನಾಟಕಪ್ರಮುಖ

3ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 9 ವರ್ಷದ ಬಾಲಕ

Share
1 Min Read
SHARE

newsics.com

ಒಂಬತ್ತು ವರ್ಷದ ಬಾಲಕನೊಬ್ಬ ತನ್ನ 8 ವರ್ಷದ ಸಹಪಾಠಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ನಡೆದಿದೆ.

ಇದೀಗ ಆರೋಪಿ ಅಪ್ರಾಪ್ತ ಬಾಲಕ ಮತ್ತು ಅಪರಾಧಕ್ಕೆ ಸಹಾಯ ಮಾಡಿದ 9 ವರ್ಷದ ಬಾಲಕಿಯನ್ನು ವಶಕ್ಕೆ ಪಡೆದು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಗಳ ಪ್ರಕಾರ, ಎಂಟು ವರ್ಷದ ಸಂತ್ರಸ್ತೆ ಮತ್ತು ಇಬ್ಬರು ಆರೋಪಿಗಳು ಯವತ್ಮಾಲ್ ಜಿಲ್ಲೆಯ ಬಾಬುಲ್ಗಾಂವ್ ಪಟ್ಟಣದ ಜಿಲ್ಲಾ ಪರಿಷತ್ ಶಾಲೆಯಲ್ಲಿ 3 ನೇ ತರಗತಿಯಲ್ಲಿ ಓದುತ್ತಿದ್ದಾರೆ. ಘಟನೆ ಆಗಸ್ಟ್ 1 ರಂದು ಶಾಲೆಯಲ್ಲಿ ನಡೆದಿದೆ ಎನ್ನಲಾಗಿದೆ.

ಕೆಲವು ದಿನಗಳ ಹಿಂದೆ ಸಂತ್ರಸ್ತೆ ತನ್ನ ಖಾಸಗಿ ಭಾಗಗಳಲ್ಲಿ ನೋವು ಅನುಭವಿಸುತ್ತಿರುವುದಾಗಿ ದುಃಖ ತೋಡಿಕೊಂಡಿದ್ದಾಳೆ. ನಂತರ ಆಕೆಯ ತಾಯಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಪರೀಕ್ಷೆಯ ನಂತರ, ಬಾಲಕಿಯ ಖಾಸಗಿ ಭಾಗಗಳಲ್ಲಿ ಗಾಯದ ಗುರುತುಗಳಿವೆ ಎಂದು ವೈದ್ಯರು ಹೇಳಿದ್ದಾರೆ. ತಾಯಿ ಈ ಬಗ್ಗೆ ಸಂತ್ರಸ್ತೆಯನ್ನು ಕೇಳಿದಾಗ ಅವಳು ಎಲ್ಲವನ್ನೂ ಹೇಳಿದ್ದಾಳೆ. ನಂತರ ಸಂತ್ರಸ್ತೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ.
ಆಗಸ್ಟ್ 9 ರಂದು ಸಂತ್ರಸ್ತೆಯ ತಾಯಿ ಅಪ್ರಾಪ್ತ ಬಾಲಕ ಮತ್ತು ಬಾಲಕಿಯ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅದರ ಆಧಾರದ ಮೇಲೆ ಭಾರತೀಯ ದಂಡ ಸಂಹಿತೆ (ಬಿಎನ್‌ಎಸ್) ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ಆರೋಪಿಗಳಿಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.
ಬಾಬುಲ್ಗಾಂವ್‌ನಲ್ಲಿ 8 ವರ್ಷದ ಬಾಲಕಿಯ ಮೇಲೆ 9 ವರ್ಷದ ಬಾಲಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ದೂರು ಪೊಲೀಸರಿಗೆ ಬಂದಿದೆ ಎಂದು ಯವತ್ಮಲ್ ಎಸ್‌ಪಿ ಕುಮಾರ್ ಚಿಂತಾ ತಿಳಿಸಿದ್ದಾರೆ. ಆರೋಪಿ ಅಪ್ರಾಪ್ತ ಬಾಲಕ ಮತ್ತು ಅಪರಾಧಕ್ಕೆ ಸಹಾಯ ಮಾಡಿದ್ದಕ್ಕಾಗಿ ಇನ್ನೊಬ್ಬ ಬಾಲಕಿಯನ್ನು ಬಂಧಿಸಲಾಗಿದೆ. ಆರೋಪಿಗಳಿಬ್ಬರನ್ನೂ ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದ್ದು, ಪ್ರಕರಣ ತನಿಖೆಯಲ್ಲಿದೆ.

ಪತಿಯಲ್ಲಿ ವೀರ್ಯವೇ ಇಲ್ಲ; ಪತ್ನಿ ಗರ್ಭಿಣಿಯಾಗಲು ಮದುವೆಯಾದ ತಿಂಗಳಲ್ಲೇ ನರಕಯಾತನೆ

TAGGED:9-year-old boy sexually assaults 3rd grade student
Share This Article
Facebook Twitter Copy Link Print
Previous Article ಪತಿಯಲ್ಲಿ ವೀರ್ಯವೇ ಇಲ್ಲ; ಪತ್ನಿ ಗರ್ಭಿಣಿಯಾಗಲು ಮದುವೆಯಾದ ತಿಂಗಳಲ್ಲೇ ನರಕಯಾತನೆ… ಮಾವ,‌ ಭಾವನಿಂದ ಅತ್ಯಾ*ಚಾರ!
Next Article Health tips ಯಾವುದೇ ರೋಗ ನಿಮ್ಮ ಹತ್ತಿರಕ್ಕೂ ಬರಬಾರದಾ?; ಪ್ರತಿದಿನ ಬೆಳಿಗ್ಗೆ 20 ನಿಮಿಷ ಈ ರೀತಿ ಮಾಡಿ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?