3ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 9 ವರ್ಷದ ಬಾಲಕ

newsics.com ಒಂಬತ್ತು ವರ್ಷದ ಬಾಲಕನೊಬ್ಬ ತನ್ನ 8 ವರ್ಷದ ಸಹಪಾಠಿಯ ಮೇಲೆ ಶಾಲೆಯ ಶೌಚಾಲಯದಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಮಹಾರಾಷ್ಟ್ರದ ಯಾವತ್ಮಲ್ ಜಿಲ್ಲೆಯಲ್ಲಿ ನಡೆದಿದೆ. ಇದೀಗ ಆರೋಪಿ ಅಪ್ರಾಪ್ತ ಬಾಲಕ ಮತ್ತು ಅಪರಾಧಕ್ಕೆ ಸಹಾಯ ಮಾಡಿದ 9 ವರ್ಷದ ಬಾಲಕಿಯನ್ನು ವಶಕ್ಕೆ ಪಡೆದು ರಿಮ್ಯಾಂಡ್ ಹೋಂಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸ್ ಅಧಿಕಾರಿಗಳ ಪ್ರಕಾರ, ಎಂಟು ವರ್ಷದ ಸಂತ್ರಸ್ತೆ ಮತ್ತು ಇಬ್ಬರು ಆರೋಪಿಗಳು ಯವತ್ಮಾಲ್ ಜಿಲ್ಲೆಯ ಬಾಬುಲ್ಗಾಂವ್ ಪಟ್ಟಣದ ಜಿಲ್ಲಾ ಪರಿಷತ್ ಶಾಲೆಯಲ್ಲಿ 3 … Continue reading 3ನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ 9 ವರ್ಷದ ಬಾಲಕ