Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ.!
ಕರ್ನಾಟಕಪ್ರಮುಖ

ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ.!

Share
0 Min Read
SHARE

newsics.com

ಬೆಂಗಳೂರು: ದುಷ್ಕರ್ಮಿಯೋರ್ವ ಮಹಿಳಾ ಅಧಿಕಾರಿಗೆ ಕುತ್ತಿಗೆಗೆ ಚಾಕು ಇಟ್ಟು ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಜುಡಿಷಿಯಲ್ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ.

ಬೆಸ್ಕಾಂ ನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಬೆಂಗಳೂರಿನಲ್ಲಿ ಪಿಜಿಯೊಂದಲ್ಲಿ ವಾಸವಾಗಿದ್ದರು.ಚಾಕು ಸಮೇತ ಪಿಜಿ ಗೆ ಬಂದಿದ್ದ ಕಾಮುಕ ಮಹಿಳೆಯ ರೂಮಿಗೆ ನುಗ್ಗಿ ಮಹಿಳೆಯ ಕುತ್ತಿಗೆ ಚಾಕು ಇಟ್ಟು ಹೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಹಾಗೂ ಅವರ ಮೊಬೈಲ್ ಕಿತ್ತುಕೊಂಡು ದುಷ್ಕರ್ಮಿ ಪರಾರಿಯಾಗಿದ್ದಾನೆ.

ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?

TAGGED:A man sexually assaulted a female officer at knifepoint!
Share This Article
Facebook Twitter Copy Link Print
Previous Article ಹೆಂಡತಿ & ಮಗುವಿನ ಜೊತೆ ಮಲಗಿದ್ದವನ ಕೊಚ್ಚಿ ಬರ್ಬರ ಹತ್ಯೆ; ಕಾರಣವೇನು?
Next Article ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣ : ಸಚಿವ ಬೈರತಿ ಬಸವರಾಜ್​ಗೆ​ ಬಿಗ್​ ರಿಲೀಫ್ ನೀಡಿದ ಹೈಕೋರ್ಟ್

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?