ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ.!

newsics.com ಬೆಂಗಳೂರು: ದುಷ್ಕರ್ಮಿಯೋರ್ವ ಮಹಿಳಾ ಅಧಿಕಾರಿಗೆ ಕುತ್ತಿಗೆಗೆ ಚಾಕು ಇಟ್ಟು ಲೈಂಗಿಕ ದೌರ್ಜನ್ಯ ಎಸಗಿ ಪರಾರಿಯಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಜುಡಿಷಿಯಲ್ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಸ್ಕಾಂ ನಲ್ಲಿ ಅಸಿಸ್ಟೆಂಟ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದ ಮಹಿಳೆ ಬೆಂಗಳೂರಿನಲ್ಲಿ ಪಿಜಿಯೊಂದಲ್ಲಿ ವಾಸವಾಗಿದ್ದರು.ಚಾಕು ಸಮೇತ ಪಿಜಿ ಗೆ ಬಂದಿದ್ದ ಕಾಮುಕ ಮಹಿಳೆಯ ರೂಮಿಗೆ ನುಗ್ಗಿ ಮಹಿಳೆಯ ಕುತ್ತಿಗೆ ಚಾಕು ಇಟ್ಟು ಹೆದರಿಸಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಹಾಗೂ ಅವರ … Continue reading ಮಹಿಳಾ ಅಧಿಕಾರಿಗೆ ಚಾಕು ತೋರಿಸಿ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ.!