Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ
ಕರ್ನಾಟಕದೇಶ

ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ

Share
1 Min Read
SHARE

newsics.com

ತಿರುಪತಿ: ಬೆಂಗಳೂರಿನ ಭಕ್ತರೊಬ್ಬರು ಶ್ರೀ ವೆಂಕಟೇಶ್ವರ ಅನ್ನ ಪ್ರಸಾದ ಟ್ರಸ್ಟ್‌ಗೆ 1 ಕೋಟಿ ರೂ. ದೇಣಿಗೆ ನೀಡಿದ್ದು, ಮತ್ತೊಬ್ಬ ಭಕ್ತರು ಬುಧವಾರ ವಜ್ರಗಳು ಮತ್ತು ವೈಜಯಂತಿ ಕಲ್ಲುಗಳಿಂದ ಕೂಡಿದ ಚಿನ್ನದ ಲಕ್ಷ್ಮಿ ಪೆಂಡೆಂಟ್ ಅನ್ನು ವೆಂಕಟೇಶ್ವರ ದೇವರಿಗೆ ನೀಡಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಕಲ್ಯಾಣ್ ರಾಮನ್ ಕೃಷ್ಣಮೂರ್ತಿ ಅವರು ನೀಡಿರುವ ₹1ಕೋಟಿ ದೇಣಿಗೆಯನ್ನು ಭಕ್ತರಿಗೆ ಉಚಿತವಾಗಿ ನೀಡುವ ಅನ್ನ ಪ್ರಸಾದಕ್ಕೆ ಬಳಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೃಷ್ಣಮೂರ್ತಿ ಅವರು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ವೆಂಕಯ್ಯ ಚೌಧರಿ ಅವರಿಗೆ ದೇಣಿಗೆಯ ಚೆಕ್‌ ಅನ್ನು ಹಸ್ತಾಂತರಿಸಿದ್ದಾರೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ತಿರುಮಲ ವೆಂಕಟೇಶ್ವರ ದೇಗುಲವನ್ನು ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯವೆಂದು ಪರಿಗಣಿಸಲಾಗಿದೆ.

 

https://www.newsics.com/2025/08/13/do-snakes-lurk-near-houses-during-the-rainy-season/

TAGGED:#Devotees #Bengaluru #donate #goldLakshmi #pendant #Tirupati
Share This Article
Facebook Twitter Copy Link Print
Previous Article Renowned director Murali Mohan passes away ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನ
Next Article ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?