ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ

newsics.com ತಿರುಪತಿ: ಬೆಂಗಳೂರಿನ ಭಕ್ತರೊಬ್ಬರು ಶ್ರೀ ವೆಂಕಟೇಶ್ವರ ಅನ್ನ ಪ್ರಸಾದ ಟ್ರಸ್ಟ್‌ಗೆ 1 ಕೋಟಿ ರೂ. ದೇಣಿಗೆ ನೀಡಿದ್ದು, ಮತ್ತೊಬ್ಬ ಭಕ್ತರು ಬುಧವಾರ ವಜ್ರಗಳು ಮತ್ತು ವೈಜಯಂತಿ ಕಲ್ಲುಗಳಿಂದ ಕೂಡಿದ ಚಿನ್ನದ ಲಕ್ಷ್ಮಿ ಪೆಂಡೆಂಟ್ ಅನ್ನು ವೆಂಕಟೇಶ್ವರ ದೇವರಿಗೆ ನೀಡಿದ್ದಾರೆ ಎಂದು ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಯಾಣ್ ರಾಮನ್ ಕೃಷ್ಣಮೂರ್ತಿ ಅವರು ನೀಡಿರುವ ₹1ಕೋಟಿ ದೇಣಿಗೆಯನ್ನು ಭಕ್ತರಿಗೆ ಉಚಿತವಾಗಿ ನೀಡುವ ಅನ್ನ ಪ್ರಸಾದಕ್ಕೆ ಬಳಸಲಾಗುತ್ತದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಕೃಷ್ಣಮೂರ್ತಿ ಅವರು ತಿರುಮಲ ತಿರುಪತಿ ದೇವಸ್ಥಾನದ … Continue reading ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ