Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > ಆರೋಗ್ಯ > Helath Tips ಬೆಣ್ಣೆ ಹಣ್ಣು ಸ್ವಲ್ಪ ದುಬಾರಿ ಆದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು
ಆರೋಗ್ಯ

Helath Tips ಬೆಣ್ಣೆ ಹಣ್ಣು ಸ್ವಲ್ಪ ದುಬಾರಿ ಆದರೂ ಆರೋಗ್ಯಕ್ಕೆ ಬಹಳ ಒಳ್ಳೆಯದು

Share
1 Min Read
SHARE

newsics.com

ಆವಕಾಡೊ ಹಣ್ಣನ್ನು ಬೆಣ್ಣೆ ಹಣ್ಣು ಎಂದು ಸಹ ಕರೆಯುತ್ತಾರೆ. ಈ ಆವಕಾಡೊಗಳು ಬಾಳೆಹಣ್ಣುಗಳಿಗಿಂತ ಹೆಚ್ಚು ಪೊಟ್ಯಾಶಿಯಮ್‌ ಅನ್ನು ಹೊಂದಿರುತ್ತವೆ. ಈ ಹಣ್ಣು ಅಗಾಧವಾದ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದು ಪೌಷ್ಟಿಕಾಂಶ ಭರಿತ ಹಣ್ಣುಗಳಲ್ಲಿ ಇದು ಕೂಡ ಒಂದಾಗಿದೆ.

ಈ ಬೆಣ್ಣೆ ಹಣ್ಣಿನ ಜ್ಯೂಸ್‌ ಕುಡಿದಿರುವವರು ಸಾಕಷ್ಟು ಜನ ಇದ್ದಾರೆ. ಹೀಗೆ, ಈ ಬೆಣ್ಣೆ ಹಣ್ಣು ಪೌಷ್ಟಿಕ, ಬಹುಮುಖ ಮತ್ತು ರುಚಿಕರವಾದುದು. ಪ್ರಪಂಚದಾದ್ಯಂತದ ಅನೇಕ ಮನೆಗಳಲ್ಲಿ ಅಡಿಗೆಯಲ್ಲಿ ಸಹ ಬಹಳಸಲಾಗುತ್ತದೆ.

ಆವಾಕಾಡೊಗಳು ಫೈಬರ್‌ನಲ್ಲಿ ಸಮೃದ್ಧವಾಗಿದ್ದು, ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಗೆ ಅವಶ್ಯಕವಾಗಿದೆ. ಆವಾಕಾಡೊಗಳನ್ನು ಸೇವಿಸುವುದರಿಂದ ಬ್ಯಾಕ್ಟೀರಿಯಾದ ವೈವಿಧ್ಯತೆಯನ್ನು ಸುಧಾರಿಸುವ ಮೂಲಕ ಮತ್ತು ಫೆಕಲ್ ಪಿತ್ತರಸ ಆಮ್ಲದ ಸಾಂದ್ರತೆಯನ್ನು ಕಡಿಮೆ ಮಾಡುವ ಮೂಲಕ ಕರುಳಿನ ಆರೋಗ್ಯಕ್ಕೆ ಪ್ರಯೋಜನವಾಗಬಹುದು ಎಂದು ಕೆಲವು ಪುರಾವೆಗಳು ಸೂಚಿಸುತ್ತವೆ.

ಅವಕಾಡೊದಲ್ಲಿ ಇರುವಂತಹ ಪೋಷಕಾಂಶಗಳು ಚರ್ಮದ ಆರೋಗ್ಯಕ್ಕೆ ತುಂಬಾ ಲಾಭಕಾರಿ ಆಗಿರುವುದು. ಒಣ, ಒಡೆದ ಮತ್ತು ಹಾನಿಗೀಡಾಗಿರುವಂತಹ ಚರ್ಮವನ್ನು ಇದು ಸರಿಪಡಿಸುವುದು. ಇಂದಿನ ಕೆಲವೊಂದು ಸೌಂದರ್ಯ ಉತ್ಪನ್ನಗಳು ಹಾಗೂ ಫೇಸ್ ಮಾಸ್ಕ್ ಗಳಲ್ಲಿ ಅವಕಾಡೊವನ್ನು ಬಳಕೆ ಮಾಡಿರುವರು. ಇದರಿಮದ ಚರ್ಮವು ತುಂಬಾ ಆರೋಗ್ಯಕಾರಿ ಮತ್ತು ಕಾಂತಿಯುವಾಗಿ ಹೊಳೆಯುವುದು.

 

ಲುಥೆನ್ ಮತ್ತು ಜಿಯಾಕ್ಸಾಂಥಿನ್ ಅಂಶವು ಕಾರ್ಟಿಲೆಜ್ ದೋಷದ ಅಪಾಯ ಕಡಿಮೆ ಮಾಡುವುದು. ಅವಕಾಡೊದಲ್ಲಿ ಖನಿಜಾಂಶಗಳಾಗಿರುವಂತಹ ಸತು, ಪೋಸ್ಪರಸ್, ತಾಮ್ರ, ಕ್ಯಾಲ್ಸಿಯಂ ಮತ್ತು ಸೆಲೆನಿಯಂ ಇದೆ. ಹೀಗಾಗಿ ಇದು ಅಸ್ಥಿರಂಧ್ರತೆ ಸಮಸ್ಯೆಯನ್ನು ಕಡಿಮೆ ಮಾಡುವುದು ಮತ್ತು ಮೂಳೆಯ ಖನಿಜ ಸಾಂದ್ರತೆ ಹೆಚ್ಚಿಸುವುದು.

ಬೆಟಾ ಕ್ಯಾರೊಟಿನ್ ಮತ್ತು ಆಂಟಿಆಕ್ಸಿಡೆಂಟ್ ಹೊಂದಿರುವಂತಹ ಅವಕಾಡೊ ಕಣ್ಣಿನ ದೃಷ್ಟಿ ಸುಧಾರಣೆ ಮಾಡಲು ನೆರವಾಗುವುದು. ಲುಥೆನ್ ಮತ್ತು ಜಿಯಾಕ್ಸಾಂಥಿನ್ ಅಂಶವು ಕಣ್ಣಿನ ದೃಷ್ಟಿಯನ್ನು ಉತ್ತಮವಾಗಿ ಇಡಲು ಸಹಕಾರಿ ಆಗಿರುವುದು. ರಾತ್ರಿದೃಷ್ಟಿ ಮತ್ತು ಅಲ್ಟ್ರಾವೈಲೆಟ್ ಲೈಟ್(ನೇರಳಾತೀತ ಬೆಳಕು) ನಿಂದಾಗಿ ಆಗುವ ಅಪಾಯ ಕಡಿಮೆ ಮಾಡುವುದು. ಅಧಿಕ ಮಟ್ಟದಲ್ಲಿನ ವಿಟಮಿನ್ ನಿಂಧಾಗಿ ಇದು ವಯಸ್ಸಾದವರಲ್ಲಿ ಕಂಡುಬರುವಂತಹ ಅಕ್ಷಿಪಟಲದ ಅವನತಿ ಕಡಿಮೆ ಮಾಡುವುದು.

https://www.newsics.com/2025/08/13/darshans-bail-fate-to-be-decided-in-supreme-court-tomorrow/

 

TAGGED:#helath #tips #Butter #fruit #benifits
Share This Article
Facebook Twitter Copy Link Print
Previous Article Actor Darshan: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ
Next Article ಉದ್ಯೋಗಿಗಳಿಗೆ ಕೂಲಿ ಸಿನಿಮಾ ಬಿಡುಗಡೆಯ ದಿನ ರಜೆ ಘೋಷಿಸಿದ ಕಂಪೆನಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಪ್ರಮುಖಆರೋಗ್ಯ

Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

2 Min Read
ಪ್ರಮುಖಆರೋಗ್ಯ

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

1 Min Read
ಪ್ರಮುಖಆರೋಗ್ಯ

ತಂಬಾಕು ಸೇವನೆ ಮಾಡುವ ಯುವ ಜನರಲ್ಲಿ ಹೆಚ್ಚುತ್ತಿದೆ ಕ್ಯಾನ್ಸರ್ ಅಪಾಯ!

1 Min Read
ಪ್ರಮುಖಆರೋಗ್ಯರಿಲೇಷನ್‌ಶಿಪ್

Relationship ಅತಿಯಾದ ಲೈಂಗಿಕತೆಯಿಂದ ವೀರ್ಯಾಣು ಸಂಖ್ಯೆ ಕ್ಷೀಣಿಸುತ್ತಾ? ತಜ್ಞರು ಏನಂತಾರೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?