Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ
ಕರ್ನಾಟಕಪ್ರಮುಖ

Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ

Share
1 Min Read
SHARE

newsics.com

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಅನಾಮಿಕನೊಬ್ಬ ದೂರು ನೀಡಿರುವುದು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿದೆ. ಅನಾಮಿಕನ ದೂರಿನ ಬೆನ್ನಲ್ಲೇ ತನಿಖೆಗಾಗಿ ಎಸ್​ಐಟಿ ಕೂಡ ರಚನೆಯಾಗಿತ್ತು. ಕಳೆದ 13 ದಿನಗಳಿಂದ ಎಸ್ಐಟಿ ತಂಡ ಧರ್ಮಸ್ಥಳದಲ್ಲಿ ಕಾರ್ಯಾಚರಣೆ ನಡೆದಿದೆ.

ಎಸ್‌ಐಟಿ ಈಗಾಗಲೇ ಅರ್ಧ ತಿಂಗಳು ಕೆಲಸ ಮಾಡಿದೆ. ಕಳೆದೆರಡು ವಾರಗಳಿಂದ ಎಸ್‌ಐಟಿ  ಸಮಾಧಿ ಅಗೆದು ಶೋಧ ನಡೆಸಲಾಗುತ್ತಿದೆ

ಇದೀಗ ಅನಾಮಿಕ ದೂರುದಾರನ ಹೇಳಿಕೆ ಆಧರಿಸಿ ಎಸ್.ಐ.ಟಿ ತಂಡ ಹಲವು ಪಾಯಿಂಟ್‌ಗಳಲ್ಲಿ ಉತ್ಖನನ ಮಾಡಿ ಪ್ರಕರಣದ ವರದಿಯನ್ನು ಗೃಹಸಚಿವರಿಗೆ ಸಲ್ಲಿಸಿದೆ

ಅನಾಮಿಕ ನೀಡಿದ ದೂರಿನ ಮೇಲೆ ರಾಜ್ಯ ಸರ್ಕಾರದಿಂದ ರಚನೆಯಾದ ಎಸ್‌ಐಟಿ 14 ದಿನಗಳಿಂದ ತನಿಖೆ ನಡೆಸುತ್ತಿದ್ದು, ಇಷ್ಟು ದಿನಗಳ ವರದಿಯನ್ನು ಎಸ್‌ಐಟಿ ಮುಖ್ಯಸ್ಥ ಪ್ರಣಬ್‌ ಮೊಹಾಂತಿ ಗೃಹಸಚಿವ ಜಿ. ಪರಮೇಶ್ವರ್‌ ಅವರಿಗೆ ಸಲ್ಲಿಸಿದ್ದಾರೆ.

ನೇತ್ರಾವತಿ ನದಿ ದಡದ ಪಾಯಿಂಟ್ ನಂ.13ರಲ್ಲಿ ನಿನ್ನೆಯಿಂದ ಅಸ್ಥಿಪಂಜರಗಳ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿತ್ತು. ಆದರೇ ಸುಮಾರು 32 ಅಡಿ ಆಳ, 25 ಅಡಿ ಅಗಲ, 12 ಅಡಿ ಉದ್ದ ತೋಡಿದರೂ ಯಾವುದೇ ಅಸ್ಥಿ ಪಂಜರಗಳು ದೊರೆತಿಲ್ಲ. ಹೀಗಾಗಿ ಇನ್ಮುಂದೆ ಈ ಅನಾಮಿಕ ತೋರಿಸುವ ಸ್ಥಳಗಳಲ್ಲಿ ಉತ್ಖನನ ನಡೆಸುವುದು ಬಹುತೇಕ ಅನುಮಾನ ಎನ್ನಲಾಗಿದೆ.

ವಿಧಾನಸೌಧದಲ್ಲಿ ಗೃಹ ಸಚಿವ ಪರಮೇರ್ಶವರ್‌ರವರನ್ನು ಭೇಟಿಯಾದ ಪ್ರಣಬ್ ಮೊಹಾಂತಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ

ಇದೀಗ ಎಸ್.ಐ.ಟಿ ಅಧಿಕಾರಿಗಳು ಈ ಕಳೇಬರಗಳ ಹುಡುಕಾಟದ ಶೋಧ ಕಾರ್ಯಾಚರಣೆ ಬ್ರೇಕ್ ಹಾಕಲು ಮುಂದಾಗಿದ್ದು, , ಈ ಶೋಧಕಾರ್ಯಾಚರಣೆ ವೇಳೆ ಏನೆಲ್ಲಾ ಲಭ್ಯವಾಗಿದೆ ಎಂಬುದರ ಕುರಿತು ವರದಿ ಸಲ್ಲಿಸಿದ್ದಾರೆ.

 

https://www.newsics.com/2025/08/13/rain-warning-again-yellow-alert-issued-for-these-districts/

 

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ
Next Article Viral ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು – ವೈರಲ್ ವಿಡಿಯೋ ನೋಡಿ

Popular Posts

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

You Might Also Like

ಕರ್ನಾಟಕಪ್ರಮುಖ

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read
ಕರ್ನಾಟಕಜ್ಯೋತಿಷ್ಯದಿನ ಭವಿಷ್ಯ

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read
ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?