Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಣೇಶ್, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧಿಸಿ ಸರ್ಕಾರ ಆದೇಶ
ಕರ್ನಾಟಕಪ್ರಮುಖ

ಗಣೇಶ್, ಈದ್ ಮಿಲಾದ್ ಹಬ್ಬದ ವೇಳೆ ‘DJ’ ನಿಷೇಧಿಸಿ ಸರ್ಕಾರ ಆದೇಶ

Share
1 Min Read
SHARE

newsics.com

ಬೆಂಗಳೂರು: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬದ ಆಚರಣೆ ಪೂರ್ಣಗೊಳ್ಳುವವರೆಗೆ ಮುಂಜಾಗ್ರತಾ ಕ್ರಮವಾಗಿ ಡಿಜೆ ಸಿಸ್ಟಂ ಬಳಕೆಯನ್ನು ನಿಷೇಧಗೊಳಿಸಿ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚಿಸಿದೆ.

ದಿನಾಂಕ 27-08-2025 ರಂದು ಗಣೇಶ ಹಬ್ಬದ ಪ್ರಯಕ್ತ ಸಾರ್ವಜನಿಕ ಸ್ಥಳಗಳಲ್ಲಿ ಗಣೇಶ ಮೂರ್ತಿಗಳನ್ನು ಪ್ರತಿಷ್ಟಾಪಿಸಿ, ನಂತರ ವಿವಿಧ ದಿನಗಳಂದು ವಿಸರ್ಜನಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದ್ದು, ಹೀಗಾಗಿ ಆ.27 ರಿಂದ ಸೆ.15 ರವರೆಗೆ ಒಟ್ಟು 20 ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಪ್ರಮುಖ, ಅತಿಸೂಕ್ಷ್ಮ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಿದ್ದಾರೆ. ಹಾಗೂ ದಿ:05-09-2025 ರಿಂದ 10-09-2025 ರವರೆಗೆ ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರು ಈದ್ ಮಿಲಾದ್ ಹಬ್ಬ ಆಚರಿಸಲಿದ್ದಾರೆ.

ಈ ಆಚರಣೆಗಳ ಸಂದರ್ಭದಲ್ಲಿ ಡಿಜೆ ಸಿಸ್ಟಂಗಳನ್ನು ಉಪಯೋಗಿಸುವುದರಿಂದ ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ, ಸೌಹಾರ್ದತೆ ಮತ್ತು ಶಾಂತಿ ಕಾಪಾಡುವ ಸಲುವಾಗಿ ಗಣೇಶೋತ್ಸವ ಮತ್ತು ಈದ್ ಮಿಲಾದ್ ಹಬ್ಬಗಳ ಆಚರಣೆಗಳು ಪೂರ್ಣಗೊಳ್ಳುವವರೆಗೆ ರಾಜ್ಯಾದ್ಯಂತ ಡಿಜೆ ಸಿಸ್ಟಂಗಳ ಬಳಕೆಯನ್ನು ನಿಷೇಧಿಸಿ ಆದೇಶಿಸಲಾಗಿದೆ.

ಬ್ಲಾಕ್‌ ಡ್ರೆಸ್‌ನಲ್ಲಿ ಸಕತ್ ಪೋಸ್ ಕೊಟ್ಟ ನಟಿ ಅಮೃತಾ ಅಯ್ಯಂಗಾರ್‌ ; ನಟಿಯ ಮಾದಕ ಲುಕ್‌ ಗೆ ಫ್ಯಾನ್ಸ್ ಪಿಧಾ

TAGGED: GaneshGovt orders to ban 'DJ' during Eid Milad festival
Share This Article
Facebook Twitter Copy Link Print
Previous Article ಬ್ಲಾಕ್‌ ಡ್ರೆಸ್‌ನಲ್ಲಿ ಸಕತ್ ಪೋಸ್ ಕೊಟ್ಟ ನಟಿ ಅಮೃತಾ ಅಯ್ಯಂಗಾರ್‌ ; ನಟಿಯ ಮಾದಕ ಲುಕ್‌ ಗೆ ಫ್ಯಾನ್ಸ್ ಪಿಧಾ
Next Article ಅಮೆರಿಕದ ಸುಂಕ ನೀತಿಗೆ ಭಾರತದ ವಜ್ರ ವಲಯ ತತ್ತರ, 1 ಲಕ್ಷ ಉದ್ಯೋಗ ನಷ್ಟ

Popular Posts

ಗ್ಯಾಸ್ ಸಿಲಿಂಡರ್ ಲೀಕ್ ಆದಾಗ ಜೀವ ಉಳಿಸೋ ತಂತ್ರಗಳು ಯಾವುದು ಗೊತ್ತಾ?

1 Min Read

ಶಾಕಿಂಗ್: ಪೊಲೀಸ್ ಜೀಪ್‌ನಲ್ಲೇ ಬಂದು ಉದ್ಯಮಿಗಳಿಂದ ₹20 ಲಕ್ಷ ದೋಚಿದ ಸಿಐಡಿ ಇನ್ಸ್‌ಪೆಕ್ಟರ್!

1 Min Read

Emotional Elephant ಒಡತಿಯ ನೋವನ್ನೂ ಹಂಚಿಕೊಂಡ ಗಜರಾಜ! ಕುಂಟುತ್ತಾ ನಡೆದ ಮಹಿಳೆಯನ್ನು ಅನುಕರಿಸಿದ ಆನೆ ವೈರಲ್, ವಿಡಿಯೋ ನೋಡಿ

1 Min Read

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

You Might Also Like

ಕರ್ನಾಟಕಪ್ರಮುಖ

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read
ಪ್ರಮುಖ

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read
ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?