Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ
ಕರ್ನಾಟಕಪ್ರಮುಖ

Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ

Share
1 Min Read
SHARE

newsics.com

ಕರ್ನಾಟಕದಾದ್ಯಂತ ಒಂದು ವಾರ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಎಲ್ಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ​ ಘೋಷಿಸಲಾಗಿದೆ.ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು  ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಿಂದಾಗಿ ಪ್ರವಾಹ ಮತ್ತು ಭೂಕುಸಿತದ ಆತಂಕವಿದೆ. ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದಂತಹ ಮಲೆನಾಡು ಜಿಲ್ಲೆಗಳಲ್ಲಿ ಜಲಪಾತಗಳು ಮತ್ತು ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಪ್ರವಾಸಿಗರಿಗೆ ಈ ಪ್ರದೇಶಗಳಿಗೆ ಭೇಟಿ ನೀಡದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿಯಲ್ಲಿ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯೊಂದಿಗೆ ಕೆಲವೆಡೆ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಆಗಸ್ಟ್ 14ರಿಂದ ಮಳೆಯ ತೀವ್ರತೆಯು ಇನ್ನಷ್ಟು ಹೆಚ್ಚಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ಎಚ್ಚರಿಸಿದೆ.

https://www.newsics.com/2025/08/13/the-ossuary-was-not-found-after-digging-18-feet-deep-at-the-13th-point/

TAGGED:#hevay #rain #alert #imd #banglore
Share This Article
Facebook Twitter Copy Link Print
Previous Article ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ
Next Article Dharmasthala case: ಧರ್ಮಸ್ಥಳ ಕೇಸ್: ರಾಜ್ಯ ಸರ್ಕಾರಕ್ಕೆ ಎಸ್ಐಟಿ ಮಧ್ಯಂತರ ವರದಿ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?