Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Mauna Guddemane ಹೊಸ ಲುಕ್​ನಲ್ಲಿ ರಾಮಾಚಾರಿ ಚಾರು ಮಿಂಚಿಂಗ್​​; ನಟಿ ಅಂದಕ್ಕೆ ಮನಸೋತ ಫ್ಯಾನ್ಸ್
ಮನರಂಜನೆ

Actress Mauna Guddemane ಹೊಸ ಲುಕ್​ನಲ್ಲಿ ರಾಮಾಚಾರಿ ಚಾರು ಮಿಂಚಿಂಗ್​​; ನಟಿ ಅಂದಕ್ಕೆ ಮನಸೋತ ಫ್ಯಾನ್ಸ್

Share
1 Min Read
SHARE

newsics.com

ರಾಮಾಚಾರಿ ಸೀರಿಯಲ್ ಕನ್ನಡ ಕಿರುತೆರೆಯಲ್ಲಿ ವೀಕ್ಷಕರ ಫೇವರೆಟ್​ ಆಗಿ ಉಳಿದುಕೊಂಡಿದೆ. ರಾಮಾಚಾರಿ ಧಾರಾವಾಹಿಗೆ ವೀಕ್ಷಕರಿಂದ ಉತ್ತಮ ರೆಸ್ಪಾನ್ಸ್​ ಸಿಗುತ್ತಿದೆ.ಇದೇ ಸೀರಿಯಲ್​ ಮೂಲಕ ದೊಡ್ಡ ಮಟ್ಟದಲ್ಲಿ ಮಿಂಚುತ್ತಿದ್ದಾರೆ ನಟಿ ಮೌನ ಗುಡ್ಡೆಮನೆ.

ಹೌದು, ರಾಮಾಚಾರಿ ಸೀರಿಯಲ್ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ನಟಿ ಮೌನ ಹೊಸ ಲುಕ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಸ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

ಸೋಷಿಯಲ್​ ಮೀಡಿಯಾದಲ್ಲಿ ಸದಾ ಆಕ್ಟೀವ್​ ಆಗಿರೋ ಮೌನ ಹೊಸ ಹೊಸ ಫೋಟೋಗಳ ಮೂಲಕ ಅಭಿಮಾನಿಗಳ ಜೊತೆ ಸಂಪರ್ಕದಲ್ಲಿದ್ದಾರೆ.ಇದೀಗ   ತಿಳಿ ನೀಲಿ ಹಾಗೂ ತಿಳಿ ಹಸಿರು ಬಣ್ಣದ ಸೀರಿಯಲ್ಲಿ ನಟಿ ಮೌನ ಬ್ಯೂಟಿಫುಲ್​ ಆಗಿ ಕಾಣಿಸಿಕೊಂಡಿದ್ದಾರೆ.

ಧಾರಾವಾಹಿ ಶುರುವಿನ ಸಂಚಿಕೆಗಳಲ್ಲಿ ಪಕ್ಕಾ ಮಾಡ್ರನ್ ಹುಡುಗಿ.​ ಬಟ್ಟೆಗಳೂ ಅಷ್ಟೇ ಶಾರ್ಟ್​ ಸ್ಕರ್ಟ್ಸ್​​. ಡೆನಿಮ್ಸ್ ಸೇರಿದಂತೆ ವೆಸ್ಟರ್ನ್​ ಲುಕ್​ ಇತ್ತು. ಅಲ್ಲಿಂದ ಚೂಡಿದಾರ್​ಗೆ ಶಿಫ್ಟ್​ ಆಯ್ತು. ಈಗಂತೂ ಸೀರೆಯದ್ದೇ ದರ್ಬಾರ್​.

 

https://www.instagram.com/p/DNQGtnFzUVf/?igsh=N3BoYzJnN3NmdzF4

TAGGED:#Actress #MaunaGuddemane #photoshoot #Instagram #ramachari
Share This Article
Facebook Twitter Copy Link Print
Previous Article ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದುಗೊಳಿಸಿದ ಸುಪ್ರೀಂ
Next Article Viral ಬೀದಿ ನಾಯಿಯಿಂದ ಮಕ್ಕಳನ್ನು ರಕ್ಷಿಸಲು ಬಾಲ್ಕನಿಯಿಂದ ಜಿಗಿದ ಜರ್ಮನ್ ಶೆಫರ್ಡ್ ನಾಯಿ – ವೈರಲ್ ವಿಡಿಯೋ ನೋಡಿ

Popular Posts

NHAI Local Pass ಇನ್ಮುಂದೆ ಕಚೇರಿಗೆ ಅಲೆಯಬೇಕಿಲ್ಲ; ಮೊಬೈಲ್‌ನಲ್ಲೇ ಸಿಗಲಿದೆ NHAI ಡಿಜಿಟಲ್ ಲೋಕಲ್ ಟೋಲ್ ಪಾಸ್

3 Min Read

Jammu Kashmir ಭೀಕರ ಉಗ್ರರ ದಾಳಿ; ಕರ್ತವ್ಯದಲ್ಲಿದ್ದ ಪೊಲೀಸ್ ಹೆಡ್ ಕಾನ್‌ಸ್ಟೇಬಲ್ ಹುತಾತ್ಮ

1 Min Read

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

You Might Also Like

Sportsದೇಶಮನರಂಜನೆ

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read
ವಿದೇಶಮನರಂಜನೆ

The Odyssey Records | ಕ್ರಿಸ್ಟೋಫರ್ ನೋಲನ್ ಅವರ ‘ದಿ ಒಡಿಸ್ಸಿ’ಗೆ ಜಾಗತಿಕ ಕ್ರೇಜ್

3 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?