Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Renowned director Murali Mohan passes away ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನ
ಮನರಂಜನೆ

Renowned director Murali Mohan passes away ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್ ನಿಧನ

Share
1 Min Read
SHARE

newsics.com

ಬೆಂಗಳೂರು: ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಮುರಳಿ ಮೋಹನ್, ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಕಳೆದ 5-6 ವರ್ಷಗಳಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಚಿಕಿತ್ಸೆಗೆ ಹಣದ ಅಗತ್ಯವಿದೆ ಎಂದು ಹೇಲಿಕೊಂಡಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ ಅಭಿನಯದ ಸಂತ, ಕ್ರೇಜಿ ಸ್ಟಾರ್ ರವಿಚಂದ್ರನ್ ಅಭಿನಯದ ಮಲ್ಲಿಕಾರ್ಜುನ, ರಿಯಲ್ ಸ್ಟಾರ್ ಉಪೇಂದ್ರ ನಟನೆಯ ನಾಗರಹಾವು ಸಿನಿಮಾಗಳು ಸಿನಿಪ್ರಿಯರಿಗೆ ಗೊತ್ತು. ಹೀಗೆ ಹಲವು ಸಿನಿಮಾಗಳನ್ನು ಕನ್ನಡ ಚಿತ್ರರಂಗ ಹಾಗೂ ಚಿತ್ರರಸಿಕರಿಗೆ ಕೊಟ್ಟಿರುವವರು ನಿರ್ದೇಶಕರಾದ ಎಸ್ ಮುರಳಿ ಮೋಹನ್ ಅವರು. ಸತತ 36 ವರ್ಷಗಳು ಚಿತ್ರರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ.

https://www.newsics.com/2025/08/13/do-snakes-lurk-near-houses-during-the-rainy-season/

TAGGED:#Renowned #director #MuraliMohan #passesaway #kannadafilm
Share This Article
Facebook Twitter Copy Link Print
Previous Article Protect Home From Snakes: ಮಳೆಗಾಲದಲ್ಲಿ ಹಾವುಗಳು ಮನೆ ಬಳಿ ಸುಳಿದಾಡ್ತಾ ಇವೆಯೇ? ಹಾವು ಬರದಂತೆ ತಡೆಯಲು ಇಲ್ಲಿದೆ ಸರಳ ಉಪಾಯ
Next Article ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ

Popular Posts

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಮನರಂಜನೆ

ಹೇಗಿದೆ ರಾಮ್‌ಚರಣ್‌ ನಟನೆಯ ಪೆದ್ದಿ ಸಿನಿಮಾ?; ಶಿವಣ್ಣ ಮಾಸ್ ಲುಕ್‌ಗೆ ಫ್ಯಾನ್ಸ್‌ ಫಿದಾ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?