Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಬೇಕರಿಯಿಂದ ತಂದಿದ್ದ ಪಫ್‌ ನಲ್ಲಿ ಹಾವು ಪತ್ತೆ – ವೈರಲ್ ವಿಡಿಯೋ ನೋಡಿ
ವೈರಲ್

ಬೇಕರಿಯಿಂದ ತಂದಿದ್ದ ಪಫ್‌ ನಲ್ಲಿ ಹಾವು ಪತ್ತೆ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬೇಕರಿಯಿಂದ ತಂದಿದ್ದ ಪಫ್‌ ನಲ್ಲಿ ಹಾವು ಪತ್ತೆಯಾಗಿದ್ದು, ಇದನ್ನು ಕಂಡು   ಮಹಿಳೆ  ಆಘಾತಕ್ಕೊಳಗಾದ ಘಟನೆ ತೆಲಂಗಾಣದ ಮಹಬೂಬ್‌ನಗರ ಜಿಲ್ಲೆಯ ಜಡ್ಚರ್ಲಾದಲ್ಲಿ ನಡೆದಿದೆ.

ಜಡ್ಚರ್ಲಾ ಪಟ್ಟಣದ ಜೌಖಿ ನಗರದ ನಿವಾಸಿ ಶ್ರೀಶೈಲಮ್ಮ ಎಂಬುವರು ಮಂಗಳವಾರ  ಸಂಜೆ ಸ್ಥಳೀಯ ಬೇಕರಿಯಿಂದ ತಮ್ಮ ಮಕ್ಕಳಿಗೆ ಎಗ್ ಪಫ್ ಮತ್ತು ಕರಿ ಪಫ್ ಖರೀದಿಸಿದರು.

ಬಳಿಕ ಮನೆಗೆ ಬಂದ ಶ್ರೀಶೈಲಮ್ಮ, ಪಫ್​ಗಳ ಪ್ಯಾಕೆಟ್​ ಅನ್ನು ಬಿಚ್ಚಿ, ತನ್ನ ಮಕ್ಕಳಿಗೆ ತಿನ್ನಲು ಕೊಟ್ಟು ತಾನು ಕರಿ ಪಫ್​ ತಿನ್ನುವಾಗ ಏನೋ ಒಂದು ವಸ್ತು ಅವರ ಬಾಯಿಗೆ ಸಿಕ್ಕಿದೆ. ಏನಿರಬಹುದು ಅಂತ ತಿಳಿಯಲು ಕರಿ ಪಫ್ ಮೇಲ್ಭಾಗವನ್ನು ತೆರೆದಾಗ ಆಕೆಯ ಕಣ್ಣಿಗೆ ಸಣ್ಣದಾದ ಸತ್ತ ಹಾವು ಕಂಡು ಗಾಬರಿಯಾಗಿದ್ದಾರೆ.

ಇದಾದ ಬಳಿಕ ಶ್ರೀಶೈಲಮ್ಮ ಕರಿ ಪಫ್ ತೆಗೆದುಕೊಂಡು ಸಂಬಂಧಪಟ್ಟ ಬೇಕರಿಗೆ ಹೋಗಿ ವಿಷಯ ತಿಳಿಸಿದರು. ಆದರೆ, ಬೇಕರಿ ಮ್ಯಾನೇಜರ್​ ಉಡಾಫೆ ಉತ್ತರ ನೀಡಿದ್ದಾರೆ. ಇದೆಲ್ಲವೂ ಸಾಮಾನ್ಯ, ನಾವು ಪಡೆದ ತರಕಾರಿಗಳಲ್ಲಿ ಸತ್ತ ಹಾವು ಇದ್ದಿರಬೇಕು ಎಂದು ಉತ್ತರಿಸಿದ್ದಾರೆ. ಇದಾದ ಬಳಿಕ, ಸಂತ್ರಸ್ತೆ ತನ್ನ ಪತಿಯ ಜತೆ ಹೋಗಿ ಪೊಲೀಸರಿಗೆ ದೂರು ನೀಡಿದ್ದಾರೆ.

 

https://x.com/TeluguScribe/status/1955307908788560350

TAGGED:#Snake #found #puffpastry #bakery #viral
Share This Article
Facebook Twitter Copy Link Print
Previous Article Viral ರಸ್ತೆ ಮಧ್ಯೆ ಸ್ಟಂಟ್ ಮಾಡುತ್ತಿದ್ದ ಯುವಕರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು – ವೈರಲ್ ವಿಡಿಯೋ ನೋಡಿ
Next Article Actor Darshan: ನಾಳೆ ಸುಪ್ರೀಂ ಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಭವಿಷ್ಯ ನಿರ್ಧಾರ

Popular Posts

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

You Might Also Like

ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Stray dog ​​guards girl ರಸ್ತೆ ಪಕ್ಕ ಮಲಗಿದ್ದ ಬಾಲಕಿಗೆ ಬೀದಿ ನಾಯಿ‌ ಕಾವಲು! ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?