Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ
ಕರ್ನಾಟಕ

ಧರ್ಮಸ್ಥಳ ಕೇಸ್: 13ನೇ ಪಾಯಿಂಟ್ ನಲ್ಲಿ 18 ಅಡಿ ಆಳ ಅಗೆದರು ಸಿಗದ ಅಸ್ಥಿ ಪಂಜರ

Share
1 Min Read
SHARE

newsics.com

ಧರ್ಮಸ್ಥಳ: ಬೆಳ್ತಂಗಡಿ ತಾಲ್ಲೂಕಿನ ಧರ್ಮಸ್ಥಳದ ಗ್ರಾಮದಲ್ಲಿ ಶವಗಳನ್ನು ಹೂತಿದ್ದಾಗಿ ಮಾಸ್ಕ್ ಮ್ಯಾನ್ ಹೇಳಿಕೆ ವಿಚಾರದ ನಂತ್ರ ರಾಜ್ಯ ಸರ್ಕಾರವು ಎಸ್ಐಟಿ ತನಿಖೆಗೆ ವಹಿಸಿ ಆದೇಶಿಸಿತ್ತು. ನಿನ್ನಯಿಂದ ಪಾಯಿಂಟ್ ನಂ.13ರಲ್ಲಿ ಅಸ್ಥಿ ಪಂಜರಗಳ ಶೋಧ ಕಾರ್ಯಕ್ಕಾಗಿ ಉತ್ಕನನ ನಡೆಸಲಾಗುತ್ತಿತ್ತು. ನಿನ್ನೆ ಸುಮಾರು 18 ಅಡಿ ಆಳವನ್ನು ತೆಗೆಯಲಾಗಿತ್ತು. ಆದರೇ ಯಾವುದೇ ಅಸ್ಥಿ ಪಂಜರ ದೊರೆತಿರಲಿಲ್ಲ. ಹೀಗಾಗಿ ಇಂದಿಗೆ ಶೋಧ ಕಾರ್ಯಾಚರಣೆ ಮುಂದೂಡಲಾಗಿತ್ತು.

ಎರಡು ದಿನಗಳಿಂದ ಎಸ್ ಐಟಿ ತಂಡ 13ನೇ ಪಾಯಿಂಟ್ ನಲ್ಲಿ ಉತ್ಖನನ ಮಾಡಿ ಅಸ್ಥಿಪಂಜರಗಳಿಗಾಗಿ ಶೋಧ ನಡೆಸಿದೆ. ಬರೋಬ್ಬರಿ 18 ಅಡಿ ಆಳ ಹಾಗೂ 32 ಅಡಿ ಉದ್ದ ಮಣ್ಣನ್ನು ಅಗೆಯಲಾಗಿದೆ. ಆದಾಗ್ಯೂ ಯಾವುದೇ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ಅಗೆದಿರುವ ಸ್ಥಳದಲ್ಲಿ ಮತ್ತೆ ಮಣ್ಣು ಮುಚ್ಚಿವ ಕೆಲಸ ನಡೆದಿದೆ.

ದೂರುದಾರ ತೋರಿಸಿರುವ 6ನೇ ಪಾಯಿಂಟ್ ಹೊರತುಪಡಿಸಿ ಬೇರೆ ಯಾವುದೇ ಸ್ಥಳದಲ್ಲಿ ಈವರೆಗೂ ಅಸ್ಥಿಪಂಜರ ಅಥವಾ ಮೂಳೆಗಳು ಪತ್ತೆಯಾಗಿಲ್ಲ.

https://www.newsics.com/2025/08/13/bangalore-devotee-donates-crores-of-rupees-to-tirupati-thimmappa-gives-gold-ornaments/

TAGGED:##Dharmasthala #Skeleton #Operation #Climax #sit
Share This Article
Facebook Twitter Copy Link Print
Previous Article ತಿರುಪತಿ ತಿಮ್ಮಪ್ಪನಿಗೆ ಕೋಟಿ ರೂ. ಕಾಣಿಕೆ, ಚಿನ್ನಾಭರಣ ನೀಡಿದ ಬೆಂಗಳೂರು ಭಕ್ತ
Next Article Rain Alert ಮತ್ತೆ ಮಳೆಯ ಎಚ್ಚರಿಕೆ : ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌‌ ಘೋಷಣೆ

Popular Posts

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

You Might Also Like

ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?