Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

newsics.com ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾಗೌಡ ಸೇರಿ ಏಳು ಜನರ ಜಾಮೀನು ರದ್ದಾದ ಬೆನ್ನಲ್ಲೇ ಆರೋಪಿಗಳಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ. ನಟ ದರ್ಶನ್‌ ತಮಿಳುನಾಡಿನಲ್ಲಿರುವ ವಿಚಾರ ಬೆಳಕಿಗೆ ಬಂದಿದೆ. ತಮಿಳುನಾಡಿನ ದೇವಾಲಯವೊಂದರ ದರ್ಶನಕ್ಕೆ ನಟ ತೆರಳಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆಗಸ್ಟ್ 13ರಂದು ರಾತ್ರಿ ತಮ್ಮ ಮೈಸೂರಿನ ಟಿ.ನರಸೀಪುರ ತಾಲೂಕಿನ ಕೆಂಪಯ್ಯನ ಹುಂಡಿಯಲ್ಲಿರುವ ಫಾರಂ ಹೌಸ್‌ ಗೆ ಬಂದಿದ್ದ ನಟ ದರ್ಶನ್ ಬಳಿಕ ರಾತ್ರೋ ರಾತ್ರಿ ತಮಿಳುನಾಡು ಕಡೆ ಪಯಣ ಬೆಳೆಸಿದ್ದಾರೆನ್ನಲಾಗಿದೆ. ಸುಪ್ರೀಂ … Continue reading Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್