Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ
ಕರ್ನಾಟಕದೇಶಪ್ರಮುಖ

Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ

Share
1 Min Read
SHARE

newsics.com

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದ ಬೆನ್ನಲ್ಲೇ ಪವಿತ್ರಾ ಗೌಡಳನ್ನು ಪೊಲೀಸರು ಅಚರ ಮನೆಯಲ್ಲೇ ಬಂಧಿಸಿದ್ದಾರೆ.

ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆದಿದ್ದಾರೆ.
ಜಾಮೀನು ರದ್ದಾದ ಬೆನ್ನಲ್ಲೇ ಪವಿತ್ರಾ ಗೌಡ ಆತ್ಮೀಯರ ಬಳ ಕಣ್ಣೀರಿಟ್ಟು ಗೋಳು ಹೇಳಿಕೊಂಡ ಘಟನೆ ನಡೆದಿದೆ.

ಪೊಲೀಸರು ಆದೇಶದ ಪ್ರತಿಯನ್ನು ಆರೋಪಿಗೆ ನೀಡಿದ ಬಳಿಕ ಮಹಿಳಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಸದ್ಯ ಪೊಲೀಸರ ವಶದಲ್ಲಿರುವ ಪವಿತ್ರಾ ಗೌಡಳನ್ನು ನ್ಯಾಯಾಧೀಶರ ಮುಂದೆ ಹಾಜರು ಪಡಿಸಿ, ನಂತರ ಆಕೆಯನ್ನು ಪರಪ್ಪನ ಆಗ್ರಹಾರ ಇಲ್ಲವೇ ಬೇರೆ ಜೈಲಿಗೆ ಕಳುಹಿಸಲಾಗುವುದು ಎಂದು ತಿಳಿದುಬಂದಿದೆ.

ಸುಪ್ರೀಂ ತೀರ್ಪಿಗೂ ಮುನ್ನ ಗೆಲುವು ನಿಧಾನ ಆಗಬಹುದು. ಆದರೆ ದೇವರ ರಕ್ಷಣೆ ಇದ್ದೇ ಇರುತ್ತೆ ಎಂದು ಪವಿತ್ರಾ ಗೌಡ ಪೋಸ್ಟ್ ಮಾಡಿದ್ದರು. ನಾನು ತಾಳ್ಮೆ ಹಾಗೂ ನಂಬಿಕೆಯನ್ನು ಆಯ್ಕೆ ಮಾಡಿಕೊಳ್ತೀನಿ ಎಂದು ಪವಿತ್ರಾ ಹೇಳಿದ್ದರು.
ಹೈಕೋರ್ಟ್ ಜಾಮೀನು ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮೇರೆಗೆ ಸುಪ್ರೀಂ ಕೋರ್ಟ್‌ನ ನ್ಯಾ. ಜೆಬಿ ಪಾರ್ದಿವಾಲಾ ಹಾಗೂ ಆರ್ ಮಹಾದೇವನ್‌ರ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿ ತೀರ್ಪು ಪ್ರಕಟಿಸಿದೆ.
ಹೈಕೋರ್ಟ್ ಆದೇಶ ವಿಕೃತತೆಯಿಂದ ಕೂಡಿದೆ. ಹೈಕೋರ್ಟ್ ಆದೇಶ ಅಧಿಕಾರದ ಯಾಂತ್ರಿಕ ಪ್ರಯೋಗವನ್ನು ಪ್ರತಿಬಿಂಬಿಸುತ್ತದೆ. ಜಾಮೀನು ಮಂಜೂರು ಮಾಡುವುದರಿಂದ ವಿಚಾರಣೆಯ ಮೇಲೆ ಪರಿಣಾಮ ಬೀರಲಿದೆ. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಹುದು ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕನ್ನಡ ನಟ ದರ್ಶನ್ ತೂಗುದೀಪ, ಅವರ ಗೆಳತಿ ಪವಿತ್ರಾ ಗೌಡ ಮತ್ತು ಲಕ್ಷ್ಮಣ್, ನಾಗರಾಜ್, ಪ್ರದೂಷ್, ಅನು ಕುಮಾರ್ ಮತ್ತು ಜಗದೀಶ್ ಅವರ ಜಾಮೀನನ್ನು ಸುಪ್ರೀಂ ಕೋರ್ಟ್ ಗುರುವಾರ ರದ್ದುಗೊಳಿಸಿದೆ.

ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?

Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್

ಉದ್ಯಮಿಗೆ ವಂಚನೆ: ನಟಿ ಶಿಲ್ಪಾ ಶೆಟ್ಟಿ, ರಾಜ್ ಕುಂದ್ರಾ ಸೇರಿ ಮೂವರ ವಿರುದ್ಧ FIR

TAGGED:actor darshan friend Pavitra Gowda arrest
Share This Article
Facebook Twitter Copy Link Print
Previous Article Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ
Next Article Actor Darshan arrest ಜಾಮೀನು ರದ್ದು ಹಿನ್ನೆಲೆ: ಪತ್ನಿ‌ ವಿಜಯಲಕ್ಷ್ಮಿ ಮನೆಯಲ್ಲಿ ನಟ ದರ್ಶನ್ ಬಂಧನ, ಇಂದೇ ಜೈಲುಪಾಲು

Popular Posts

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

You Might Also Like

ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read
ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?