Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ
newsics.com ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಪವಿತ್ರಾ ಗೌಡ ಜಾಮೀನನ್ನು ಸುಪ್ರೀಂಕೋರ್ಟ್ ರದ್ದು ಪಡಿಸಿದ ಬೆನ್ನಲ್ಲೇ ಪವಿತ್ರಾ ಗೌಡಳನ್ನು ಪೊಲೀಸರು ಅಚರ ಮನೆಯಲ್ಲೇ ಬಂಧಿಸಿದ್ದಾರೆ. ಸುಪ್ರೀಂಕೋರ್ಟ್ ದರ್ಶನ್, ಪವಿತ್ರಾಗೌಡ ಸೇರಿದಂತೆ 7 ಆರೋಪಿಗಳ ಜಾಮೀನು ರದ್ದು ಪಡಿಸಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖಾಧಿಕಾರಿ ಸಮ್ಮುಖದಲ್ಲಿ ವಶಕ್ಕೆ ಪಡೆದಿದ್ದಾರೆ. ಜಾಮೀನು ರದ್ದಾದ ಬೆನ್ನಲ್ಲೇ ಪವಿತ್ರಾ ಗೌಡ ಆತ್ಮೀಯರ ಬಳ ಕಣ್ಣೀರಿಟ್ಟು ಗೋಳು ಹೇಳಿಕೊಂಡ ಘಟನೆ ನಡೆದಿದೆ. ಪೊಲೀಸರು ಆದೇಶದ ಪ್ರತಿಯನ್ನು ಆರೋಪಿಗೆ ನೀಡಿದ ಬಳಿಕ ಮಹಿಳಾ … Continue reading Pavitra Gowda arrest ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಬಂಧನ
Copy and paste this URL into your WordPress site to embed
Copy and paste this code into your site to embed