Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?
ಪ್ರಮುಖಕರ್ನಾಟಕಮನರಂಜನೆ

ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?

Share
1 Min Read
SHARE

newsics.com

ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದಾಗಿರುವ ಬೆನ್ನಲ್ಲೇ ನಟಿ ರಮ್ಯಾ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹಾಗೂ ಸುಪ್ರೀಂಕೋರ್ಟ್ ಆದೇಶಿಸಿದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ . ಕಾನೂನಿನ ಮುಂದೆ ಎಲ್ಲರೂ ಸಮಾನರು. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ – ಸರಿಯಾದ ಪ್ರಕ್ರಿಯೆಯನ್ನು ಅನುಸರಿಸಿ, ನ್ಯಾಯ ವ್ಯವಸ್ಥೆಯಲ್ಲಿ ನಂಬಿಕೆ ಇರಿಸಿ . ಕಾನೂನನ್ನು ನಿಮ್ಮ ಕೈಗೆ ತೆಗೆದುಕೊಳ್ಳಬೇಡಿ, ನ್ಯಾಯ ಸಿಗುತ್ತದೆ. ಮುಖ್ಯವಾಗಿ, ನಿಮ್ಮ ಪ್ರಜ್ಞೆಗೆ ನಿಷ್ಠರಾಗಿರಿ ಎಂದು ನಟಿ ರಮೇಶ್ ಸಂದೇಶ ಕಳುಹಿಸಿದ್ದಾರೆ.

https://www.instagram.com/stories/divyaspandana/3698809929177015618?igsh=MXgyOWhpbzF1Nnk1bw==

TAGGED:#actor #Darshan #police custody #ramya #judicial custody
Share This Article
Facebook Twitter Copy Link Print
Previous Article Actor Darshan arrest shortly ತಮಿಳುನಾಡಿನ ದೇಗುಲದಲ್ಲಿ ನಟ ದರ್ಶನ್ ಪತ್ತೆ, ಬಂಧನಕ್ಕೆ ಸಿದ್ಧತೆ,‌ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್
Next Article Supreme order ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್‌ಕುಮಾರ್ ಜಾಮೀನು ರದ್ದು, ವಾರದೊಳಗೆ ಶರಣಾಗಲು ಸುಪ್ರೀಂ ಸೂಚನೆ

Popular Posts

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

You Might Also Like

ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read
ಕರ್ನಾಟಕಪ್ರಮುಖ

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?