ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?

newsics.com ಬೆಂಗಳೂರು : ನಟ ದರ್ಶನ್ & ಗ್ಯಾಂಗ್ ಜಾಮೀನು ರದ್ದಾಗಿರುವ ಬೆನ್ನಲ್ಲೇ ನಟಿ ರಮ್ಯಾ ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಇನ್ ಸ್ಟಾಗ್ರಾಂ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಹಾಗೂ ಸುಪ್ರೀಂಕೋರ್ಟ್ ಆದೇಶಿಸಿದ ಟ್ವೀಟ್ ಒಂದನ್ನು ಹಂಚಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಇತರರಿಗೆ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್ ತೀರ್ಪು ಇಂದು ಬಲವಾದ ಸಂದೇಶವನ್ನು ರವಾನಿಸುತ್ತದೆ . ಕಾನೂನಿನ ಮುಂದೆ ಎಲ್ಲರೂ ಸಮಾನರು. ನಮ್ಮಲ್ಲಿ ಉಳಿದವರಿಗೆ ನಾನು ಹೇಳಲು ಬಯಸುತ್ತೇನೆ – ಸರಿಯಾದ … Continue reading ನಟ ದರ್ಶನ್ ಜಾಮೀನು ರದ್ದು ಬೆನ್ನಲ್ಲೇ ನಟಿ ರಮ್ಯಾ ಪೋಸ್ಟ್! ಹೇಳಿದ್ದೇನು?