Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Arjun Tendulkar Engagement:ಸಾನಿಯಾ ಚಾಂದೋಕ್  ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ತೆಂಡೂಲ್ಕರ್
ದೇಶ

Arjun Tendulkar Engagement:ಸಾನಿಯಾ ಚಾಂದೋಕ್  ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ತೆಂಡೂಲ್ಕರ್

Share
1 Min Read
SHARE

newsics.com

ಮುಂಬೈ: ಸಚಿನ್‌ ತೆಂಡೂಲ್ಕರ್‌ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್  ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

ನಿಶ್ಚಿತಾರ್ಥವು ಖಾಸಗಿ ಆಗಿ ನಡೆದಿದೆ. ಇಲ್ಲಿ ಎರಡೂ ಕುಟುಂಬಗಳ ಪ್ರಮುಖ ವ್ಯಕ್ತಿಗಳು ಮಾತ್ರ ಹಾಜರಿದ್ದರು. 25 ವರ್ಷದ ಅರ್ಜುನ್ ತೆಂಡೂಲ್ಕರ್ ಇನ್ನೂ ಭಾರತ ಕ್ರಿಕೆಟ್ ತಂಡದ ಪರ ಆಡಲು ಅವಕಾಶ ಪಡೆದಿಲ್ಲ. ಆದರೆ ಅವರು ಐಪಿಎಲ್‌ನಲ್ಲಿ ಪಾದಾರ್ಪಣೆ ಮಾಡಿದ್ದಾರೆ.

ಸಾನಿಯಾ ಚಂದೋಕ್ ಮುಂಬೈ ಮೂಲದ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು. ರವಿ ಘಾಯ್ ಬ್ರೂಕ್ಲಿನ್ ಕ್ರೀಮರಿಯ ಮೂಲ ಕಂಪನಿಯಾದ ಗ್ರಾವಿಸ್ ಗ್ರೂಪ್‌ನ ಅಧ್ಯಕ್ಷರು. ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ದಾಖಲೆಗಳ ಪ್ರಕಾರ, ಸಾನಿಯಾ ಮುಂಬೈ ಮೂಲದ ಮಿಸ್ಟರ್ ಪಾವ್ಸ್ ಪೆಟ್ ಸ್ಪಾ & ಸ್ಟೋರ್ ಎಲ್‌ಎಲ್‌ಪಿಯಲ್ಲಿ ನಿಯೋಜಿತ ಪಾಲುದಾರ ಮತ್ತು ನಿರ್ದೇಶಕಿಯೂ ಆಗಿದ್ದಾರೆ. i

TAGGED:#ArjunTendulkar #engaged #SaniaChandok #cricketer #mumbai
Share This Article
Facebook Twitter Copy Link Print
Previous Article ಪಾಕಿಸ್ತಾನದ ಸ್ವಾತಂತ್ರ್ಯ ದಿನದಂದು ಉಗ್ರರ ದಾಳಿ -ಮೂವರು ಸಾವು, 60 ಕ್ಕೂ ಹೆಚ್ಚು ಜನರಿಗೆ ಗಾಯ.!
Next Article ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಯುವಕರಿಗೆ 5 ಲಕ್ಷ ರೂ. ಘೋಷಣೆ : ಶಾಸಕ ಯತ್ನಾಳ್ ವಿರುದ್ಧ ಎಫ್ ಐಆರ್ ದಾಖಲು.!

Popular Posts

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
Crimeದೇಶ

Fast Track Court For Exam Paper Leak | ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳಿಗೆ ಫಾಸ್ಟ್ ಟ್ರ್ಯಾಕ್ ಕೋರ್ಟ್: ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?