Arjun Tendulkar Engagement:ಸಾನಿಯಾ ಚಾಂದೋಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ತೆಂಡೂಲ್ಕರ್
newsics.com ಮುಂಬೈ: ಸಚಿನ್ ತೆಂಡೂಲ್ಕರ್ ಪುತ್ರ ಅರ್ಜುನ್ ತೆಂಡೂಲ್ಕರ್ ಮುಂಬೈನ ಪ್ರಮುಖ ಉದ್ಯಮಿ ರವಿ ಘಾಯ್ ಅವರ ಮೊಮ್ಮಗಳು ಸಾನಿಯಾ ಚಾಂದೋಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥವು ಖಾಸಗಿ ಆಗಿ ನಡೆದಿದೆ. ಇಲ್ಲಿ ಎರಡೂ ಕುಟುಂಬಗಳ ಪ್ರಮುಖ ವ್ಯಕ್ತಿಗಳು ಮಾತ್ರ ಹಾಜರಿದ್ದರು. 25 ವರ್ಷದ ಅರ್ಜುನ್ ತೆಂಡೂಲ್ಕರ್ ಇನ್ನೂ ಭಾರತ ಕ್ರಿಕೆಟ್ ತಂಡದ ಪರ ಆಡಲು ಅವಕಾಶ ಪಡೆದಿಲ್ಲ. ಆದರೆ ಅವರು ಐಪಿಎಲ್‌ನಲ್ಲಿ ಪಾದಾರ್ಪಣೆ ಮಾಡಿದ್ದಾರೆ. ಸಾನಿಯಾ ಚಂದೋಕ್ ಮುಂಬೈ ಮೂಲದ ಉದ್ಯಮಿ ರವಿ ಘಾಯ್ ಅವರ … Continue reading Arjun Tendulkar Engagement:ಸಾನಿಯಾ ಚಾಂದೋಕ್ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ಅರ್ಜುನ್ ತೆಂಡೂಲ್ಕರ್
Copy and paste this URL into your WordPress site to embed
Copy and paste this code into your site to embed