newsics.com ನವದೆಹಲಿ: ಸುಪ್ರೀಂ ಕೋರ್ಟ್ನಲ್ಲಿ ಜಾಮೀನು ರದ್ದಾದ ಬೆನ್ನಲ್ಲೇ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪವಿತ್ರಾ ಗೌಡ ಅವರನ್ನು ಕೂಡ ಪೊಲೀಸರು ಈಗಾಗಲೇ ಅರೆಸ್ಟ್ ಮಾಡಿದ್ದಾರೆ. ಇಷ್ಟು ದಿನಗಳ ಕಾಲ ಸಿನಿಮಾ ಕೆಲಸ ಹಾಗೂ ಫ್ಯಾಮಿಲಿ ಜತೆ ಬ್ಯುಸಿ ಆಗಿದ್ದ ದರ್ಶನ್ ಅವರಿಗೆ ಇನ್ಮುಂದೆ ಜೈಲೇ ಗತಿಯಾಗಿದೆ. ಸುಪ್ರೀಂ ಕೋರ್ಟ್ ಆದೇಶ ಬಂದಾಗ ದರ್ಶನ್ ಬೆಂಗಳೂರಿನಲ್ಲಿ ಇರಲಿಲ್ಲ. ಸತ್ಯಮಂಗಲದ ಅಂದೂರು ಬಳಿ ಜಾತ್ರೆಯಲ್ಲಿ ಭಾಗಿಯಾಗಿ ಫಾರ್ಮ್‌ಹೌಸ್‌ಗೆ ಕುದುರೆ ಖರೀದಿಸಲು ಅವರು ತೆರಳಿದ್ದರು. ಜಾತ್ರೆಯಲ್ಲಿ ಎರಡು ಕುದುರೆಗಳನ್ನು … Continue reading Actor Darshan arrest ಜಾಮೀನು ರದ್ದು ಹಿನ್ನೆಲೆ: ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ನಟ ದರ್ಶನ್ ಬಂಧನ, ಇಂದೇ ಜೈಲುಪಾಲು
Copy and paste this URL into your WordPress site to embed
Copy and paste this code into your site to embed