Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > DCM DK STATEMENT ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ: ಡಿಸಿಎಂ ಡಿಕೆ ಸ್ಫೋಟಕ ಹೇಳಿಕೆ
ಕರ್ನಾಟಕಪ್ರಮುಖ

DCM DK STATEMENT ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ: ಡಿಸಿಎಂ ಡಿಕೆ ಸ್ಫೋಟಕ ಹೇಳಿಕೆ

Share
1 Min Read
SHARE

newsics.com

ಬೆಂಗಳೂರು: ಧರ್ಮಸ್ಥಳ ವಿರುದ್ಧ ದೊಡ್ಡ ಷಡ್ಯಂತ್ರ ನಡೆದಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಈ‌ ಮಧ್ಯೆ, ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣ ಅಂತಿಮ ಘಟ್ಟಕ್ಕೆ ತಲುಪಿದಂತೆ ಗೋಚರಿಸುತ್ತಿದೆ.

ದೂರುದಾರ ತೋರಿಸಿದ ಜಾಗಗಳಲ್ಲಿ ಅಸ್ಥಿಪಂಜರ ಸಿಗುತ್ತಿಲ್ಲ. ಇದರ ನಡುವೆ ಧರ್ಮಸ್ಥಳದ ವಿರುದ್ಧ ಬೇಕಂತಲೆ ಷಡ್ಯಂತ್ರ ನಡೆಸಿದೆ ಎಂಬ ಭಕ್ತರ ಅಸಮಾಧಾನದ ನಡುವೆಯೇ ಡಿಸಿಎಂ ಡಿಕೆ ಶಿವಕುಮಾರ್ ಅವರು, ವಿಧಾನಸಭೆಯಲ್ಲಿ ಮಾತನಾಡಿ, ಇದೊಂದು ಖಾಲಿ ಡಬ್ಬ, ಏನೂ ಇಲ್ಲ. ಅಲ್ಲಿ ಕೇವಲ ಸದ್ದು ಜಾಸ್ತಿ ಆಗುತ್ತಿದೆ. ಇದೊಂದು ದೊಡ್ಡ ಷಡ್ಯಂತ್ರ ಎಂದು ಸ್ಫೋಟಕ ಹೇಳಿಕೆ ನೀಡಿದ್ದಾರೆ.
ಬಹಳ ಷಡ್ಯಂತ್ರ ನಡೆದಿದೆ. ಯಾರು ಷಡ್ಯಂತ್ರ ಮಾಡಿದ್ದಾರೆ ಎಂದು ಈಗ ನಾನು ಹೇಳಲ್ಲ. ಬಹಳ ಯೋಜನೆ ಮಾಡಿ ಅವರ ಮೇಲೆ ಕಪ್ಪು ಚುಕ್ಕೆ ತರಲು ನೋಡುತ್ತಿದ್ದಾರೆ. ಯಾರನ್ನೋ ತೇಜೋವಧೆ ಮಾಡಿ ನೂರಾರು ವರ್ಷದಿಂದ ಬಂದ ಪರಂಪರೆಯನ್ನು ಹಾಳು ಮಾಡಲು ಹೊರಟಿದ್ದಾರೆ ಎಂದು ದೂರಿದರು.

ದೂರುದಾರನೊಬ್ಬ ನ್ಯಾಯಾಲಯಕ್ಕೆ ಹೋಗಿ ಹೇಳಿಕೆ ಕೊಟ್ಟಿದ್ದಾನೆ. ಹೀಗಾಗಿ ತನಿಖೆ ನಡೆಯುತ್ತಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವುದಾಗಿ ದೂರುದಾರ ಆರೋಪಿಸಿರುವುದರಿಂದ ಎಸ್ಐಟಿ ತಂಡ ಗುರುವಾರವೂ ಉತ್ಖನನ ಮುಂದುವರಿಸಿದೆ. ಸ್ಥಳ ಸಂಖ್ಯೆ 13ರಲ್ಲಿ ನೂರಾರು ಶವ ಹೂತಿದ್ದಾಗಿ ದೂರುದಾರ ಹೇಳಿದ್ದ‌. ಆದರೆ ಎರಡು ದಿನಗಳ ಕಾಲ ನಡೆದ ಉತ್ಖನನ ವೇಳೆ ಯಾವುದೇ ರೀತಿಯ ಮಾನವ ಮೂಳೆಗಳು ಪತ್ತೆಯಾಗಿರಲಿಲ್ಲ. ಗುರುವಾರ ಸಾಕ್ಷಿದಾರ ಕನ್ಯಾಡಿ ಬಳಿ ಹೊಸ ಜಾಗವನ್ನು ತೋರಿಸಿದ್ದು, ಅಲ್ಲಿಯೂ ಎಸ್‌ಐಟಿ ಅಧಿಕಾರಿಗಳ ನೇತೃತ್ವದಲ್ಲಿ ಉತ್ಖನನ ಕಾರ್ಯ ನಡೆಸಲಾಗುತ್ತಿದೆ.

ಈ‌ ಮಧ್ಯೆ, 10ಕ್ಕೂ ಹೆಚ್ಚು ತೆಂಗಿನಸಸಿಗಳನ್ನು ತಂದ ಧರ್ಮಸ್ಥಳ ಭಕ್ತರ ಗುಂಪೊಂದು ಈಗಾಗಲೇ ತೋಡಿರುವ ಗುಂಡಿಗಳಲ್ಲಿ ನೆಡುವುದಾಗಿ ಹೇಳಿ ಪ್ರತಿಭಟನೆ ನಡೆಸಿತು.

Actor Darshan arrest ಜಾಮೀನು ರದ್ದು ಹಿನ್ನೆಲೆ: ಪತ್ನಿ‌ ವಿಜಯಲಕ್ಷ್ಮಿ ಮನೆಯಲ್ಲಿ ನಟ ದರ್ಶನ್ ಬಂಧನ, ಇಂದೇ ಜೈಲುಪಾಲು

TAGGED:Big conspiracy against Dharmasthala: DCM DK's explosive statement
Share This Article
Facebook Twitter Copy Link Print
Previous Article Kidnapped & gang ra*pe ಬೈಕ್‌ನಲ್ಲಿ ಬೆನ್ನಟ್ಟಿ ಕಿಡ್ನ್ಯಾಪ್ ಮಾಡಿದರು… ವಿಶಿಷ್ಟಚೇತನ ಮಹಿಳೆ ಅಪಹರಿಸಿ ಸಾಮೂಹಿಕ ಅತ್ಯಾ*ಚಾರ
Next Article Check & cash ಬ್ಯಾಂಕ್‌ಗೆ ಚೆಕ್ ಹಾಕಿದ ಕೆಲ ಸಮಯದಲ್ಲೇ ನಿಮಗೆ ಸಿಗತ್ತೆ ಕ್ಯಾಶ್!

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?