Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ
ಕರ್ನಾಟಕಪ್ರಮುಖ

ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

Share
1 Min Read
SHARE

newsics.com

ಬೆಂಗಳೂರು: ನಾಳೆಯಿಂದ ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಗೊಳಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇದೇ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ.

ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧ ಜಾರಿಯಾಗಲಿದ್ದು, ನಿಯಮ ಉಲ್ಲಂಘಿಸಿರುವರ ವಿರುದ್ಧ ದಂಡ ವಿಧಿಸುವಂತೆ ಸಂಬಂಧಪಟ್ಟ ದೇವಾಲಯದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ದೇವಾಲಯ ವ್ಯಾಪ್ತಿಯಲ್ಲಿ ಪ್ಲಾಸ್ಟಿಕ್ ಉತ್ಪನ್ನಗಳು ಬಳಸುತ್ತಿರುವುದು ಕಂಡುಬಂದರೆ ಅಂತಹವರ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ತಿಳಿಸಲಾಗಿದೆ ಎಂದರು.

https://twitter.com/i/status/1955641580939006052

ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ

TAGGED:Complete ban on plastic in Muzrai temples in the state from tomorrow
Share This Article
Facebook Twitter Copy Link Print
Previous Article ನಟ ದರ್ಶನ್ ಜಾಮೀನು ರದ್ದುಗೊಳಿಸಿದ ಸುಪ್ರೀಂ, ಮತ್ತೆ ಜೈಲೇ ಗತಿ
Next Article Supreme Court ಜೈಲಲ್ಲಿ ದರ್ಶನ್ ಸಿಗರೇಟ್ ಸೇದುವಂತಿಲ್ಲ… ಗಣ್ಯರ ರಾಜಾತಿಥ್ಯಕ್ಕೆ ಬ್ರೇಕ್ ಹಾಕಿದ ಸುಪ್ರೀಂ

Popular Posts

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಹೈವೋಲ್ಟೇಜ್ ಮೀಟಿಂಗ್!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

You Might Also Like

ಕರ್ನಾಟಕಪ್ರಮುಖ

Elephant attack ಆನೆ ದಾಳಿಗೆ ನಿವೃತ್ತ ಐಪಿಎಸ್ ಅಧಿಕಾರಿ‌ ಪತ್ನಿ ಬಲಿ

1 Min Read
ಕರ್ನಾಟಕಪ್ರಮುಖ

ರಾಜ್ಯ ಸರ್ಕಾರಿ ನೌಕರರು ಬೆಳಗ್ಗೆ 10 ಗಂಟೆಯೊಳಗೆ ಕಚೇರಿಗೆ ಹಾಜರಾಗುವುದು ಕಡ್ಡಾಯ : ಸರ್ಕಾರದಿಂದ ಮಹತ್ವದ ಆದೇಶ

2 Min Read
ಪ್ರಮುಖಕರ್ನಾಟಕ

Train tragedy ಚಲಿಸುತ್ತಿದ್ದ ರೈಲು ಹತ್ತಲು ಯತ್ನಿಸಿದ ಯುವಕ ಸಾವು

1 Min Read
ಕರ್ನಾಟಕದೇಶಪ್ರಮುಖ

FSSAI Vegan logo ಸಸ್ಯಾಹಾರಿ ಆಹಾರ ಪ್ಯಾಕೆಟ್‌ ಗಳ ಮೇಲೆ FSSAI ಲೋಗೋ ಕಡ್ಡಾಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?