ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

newsics.com ಬೆಂಗಳೂರು: ನಾಳೆಯಿಂದ ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ ಸಂಪೂರ್ಣ ನಿಷೇಧಗೊಳಿಸಲಾಗುತ್ತದೆ ಎಂದು ಸಚಿವ ರಾಮಲಿಂಗಾ ರೆಡ್ಡಿ ವಿಧಾನಸಭೆಯಲ್ಲಿ ಹೇಳಿದ್ದಾರೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಇದೇ ಆ. 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಮುಜರಾಯಿ ಇಲಾಖೆ ವ್ಯಾಪ್ತಿಗೆ ಬರುವ ರಾಜ್ಯದ ಎಲ್ಲ ದೇವಾಲಯಗಳಲ್ಲಿ ಆಗಸ್ಟ್ 15ರಿಂದ ಸಂಪೂರ್ಣವಾಗಿ ಪ್ಲಾಸ್ಟಿಕ್ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ಲಾಸ್ಟಿಕ್ … Continue reading ರಾಜ್ಯದ ಮುಜರಾಯಿ ದೇಗುಲಗಳಲ್ಲಿ ನಾಳೆಯಿಂದ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ